ಕ್ರಿಕೆಟ್T20 World cup ಟೂರ್ನಿಗೆ ಬಾಂಗ್ಲಾದೇಶ ಬಹಿಷ್ಕಾರ: 2 ಮಿಲಿಯನ್ ಡಾಲರ್ ದಂಡ; ಈ ತಂಡಕ್ಕೆ ಜಾಕ್ಪಾಟ್!
ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಸುತ್ತಲಿನ ವಿವಾದ ಈಗ ಬೇರೆಯದೇ ತಿರುವು ಪಡೆದುಕೊಂಡಿದೆ. ಐಸಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಈ ಸಮಸ್ಯೆಯನ್ನು ಪರಿಹರಿಸಲು 24 ಗಂಟೆಗಳ ಕಾಲಾವಕಾಶ ನೀಡಿತ್ತು.