ರಾಜ್ಯರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಪ್ರಜೆಗಳ ಪತ್ತೆ, ಗಡಿಪಾರು: ವಿಧಾನಪರಿಷತ್ತಿನಲ್ಲಿ ಡಾ. ಜಿ.ಪರಮೇಶ್ವರ್
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ನಿವಾಸಿಗಳನ್ನು ಪತ್ತೆಹಚ್ಚಲಾಗುತ್ತಿದೆ. ನಂತರ ಅವರನ್ನು ಗಡಿವರೆಗೂ ಕರೆದೊಯ್ದು ಬಿಎಸ್ಎಫ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಿ ಗಡಿಪಾರು ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ವಿಧಾನಪರಿಷತ್ತಿನಲ್ಲಿಂದು ತಿಳಿಸಿದರು.