ವಿದೇಶಗಲ್ಲು ಶಿಕ್ಷೆ ಬೆನ್ನಲ್ಲೇ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಸರ್ಕಾರಿ ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಮೇಲೆ 78 ವರ್ಷದ ಹಸೀನಾ, ಅವರ ಮಗ ಸಾಜಿಬ್ ವಾಜೆದ್ ಜಾಯ್ ಮತ್ತು ಮಗಳು ಸೈಮಾ ವಾಜೆದ್ ಪುಟುಲ್ ಅವರಿಗೆ ಮೂರು ಪ್ರಕರಣಗಳಲ್ಲಿ ಢಾಕಾ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದೆ.