Bangladesh Cricketer

IPL 2026: 9.20 ಕೋಟಿ ರೂ ಕೊಟ್ಟು ಬಾಂಗ್ಲಾದೇಶಿ ಕ್ರಿಕೆಟರ್ ಖರೀದಿ: ಶಾರುಖ್ ಖಾನ್ ವಿರುದ್ಧ ಜಗದ್ಗುರು ರಾಮಭದ್ರಾಚಾರ್ಯ ಕಿಡಿ
ಐಪಿಎಲ್ 2026ಕ್ಕಾಗಿ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಶಾರುಖ್ ಖಾನ್ ಅವರು 9.20 ಕೋಟಿ ಕೊಟ್ಟು ಖರೀದಿಸಿದ್ದಾರೆ.

ಶಿವಲಿಂಗಕ್ಕೆ ವಿಶೇಷ ಅಭಿಷೇಕ ಮಾಡಿ 'ಮಹಾ ಶಿವರಾತ್ರಿ' ಆಚರಿಸಿದ ಬಾಂಗ್ಲಾದೇಶದ ಕ್ರಿಕೆಟಿಗ; ಮೆಚ್ಚುಗೆಯ ಮಹಾಪೂರ
ಇದರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ.

ಬಾಂಗ್ಲಾ ಹಿಂಸಾಚಾರ: ಹಿಂದೂ ಕ್ರಿಕೆಟಿಗ ಲಿಟನ್ ದಾಸ್ ಮನೆಯೆಂದು ಸುಟ್ಟ ಇಸ್ಲಾಮಿಸ್ಟ್‌ಗಳು ಕಕ್ಕಾಬಿಕ್ಕಿ, ವಿಡಿಯೋ ವೈರಲ್!
ಬಾಂಗ್ಲಾದೇಶ ಪ್ರತಿಭಟನಾಕಾರರ ದಂಗೆಯಿಂದಾಗಿ ಸರ್ಕಾರ ಪತನವಾಗಿದ್ದು, ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಬೇಕಾಯಿತು. ಇದಾದ ನಂತರ ದೇಶಾದ್ಯಂತ ಬೆಂಕಿ ಹಚ್ಚುವುದು ಮತ್ತು ವಿಧ್ವಂಸಕ ಕೃತ್ಯಗಳೂ ನಡೆದವು.

ರಾಜಕೀಯ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್: 2024 ಚುನಾವಣೆಗೆ ಸ್ಪರ್ಧೆ
ಬಾಂಗ್ಲಾದೇಶದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಇಂದು ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ.

