ರಾಜ್ಯBengaluru: ದೇಗುಲಕ್ಕೆ ನುಗ್ಗಿ ಚಪ್ಪಲಿ ಕಾಲಲ್ಲಿ ಮೂರ್ತಿಗೆ ಒದ್ದ ಬಾಂಗ್ಲಾ ಪ್ರಜೆ, ಸ್ಥಳೀಯರ 'ಧರ್ಮದೇಟು', Video
ಬೆಂಗಳೂರಿನ ದೇವರ ಬೀಸನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೂಲಗಳ ಪ್ರಕಾರ ಅಕ್ಟೋಬರ್ 28, ಮಂಗಳವಾರದಂದು ಮುಸ್ಲಿಂ ವ್ಯಕ್ತಿಯೋರ್ವ ಈ ಪ್ರದೇಶದ ಖ್ಯಾತ ವೇಣುಗೋಪಾಲಸ್ವಾಮಿ ದೇವಸ್ಥಾನದ ಆವರಣಕ್ಕೆ ನುಗಿದ್ದ.