ದೇಶBangladesh MP Anwarul Azim Anar: ಕೋಲ್ಕತಾದಲ್ಲಿ ಬಾಂಗ್ಲಾದೇಶ ಸಂಸದನ ಭೀಕರ ಹತ್ಯೆ: ಚರ್ಮ ಸುಲಿದು, ಮಾಂಸ ಕಿತ್ತ ಕ್ರೂರಿಗಳು!
ವೈದ್ಯಕೀಯ ಚಿಕಿತ್ಸೆ ಸಲುವಾಗಿ ಕೋಲ್ಕತಾಗೆ ಆಗಮಿಸಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಅನರ್ ಅವರ ಹತ್ಯಾ ಪ್ರಕರಣದಲ್ಲಿ ಆಘಾಕರಾರಿ ಅಂಶವೊಂದು ಬೆಳಕಿಗೆ ಬಂದಿದ್ದು, ಅವರನ್ನು ಹತ್ಯೆ ಮಾಡಿದ ಹಂತಕರು ಅವರ ಚರ್ಮ ಸುಲಿದು, ಮಾಂಸ ಕಿತ್ತಿದ್ದಾರೆ ಎಂದು ತಿಳಿದುಬಂದಿದೆ.