ದೇಶTMC ಸರ್ಕಾರದಿಂದಾಗಿ ಬಾಂಗ್ಲಾದೇಶಿಗರು ಸುಲಭವಾಗಿ ಗಡಿ ಒಳನುಸುಳುತ್ತಿದ್ದಾರೆ: ಮಮತಾ ವಿರುದ್ಧ ಅಮಿತ್ ಶಾ ವಾಗ್ದಾಳಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಮುಸ್ಲಿಂ ಮತ ಬ್ಯಾಂಕ್ ಅನ್ನು ಮೆಚ್ಚಿಸಲು ಆಪರೇಷನ್ ಸಿಂಧೂರ್ ಮತ್ತು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ.