ದೇಶBangladesh ವಿವಾದ: 'ಇತಿಹಾಸ ಮರೆತಿದ್ದಾರೆ.. ತಲೆ ತೆಗೆಯೋದ್ರಲ್ಲಿ ನಮ್ಮನ್ನು ಮೀರಿಸೋರಿಲ್ಲ'; BJP ನಾಯಕ ಟೆಮ್ಜೆನ್
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರತೆ ಮತ್ತು ಹೆಚ್ಚುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳ ನಡುವೆ ಬಾಂಗ್ಲಾ ನಾಯಕರು ಭಾರತ ಮತ್ತು ಬಾಂಗ್ಲಾದೇಶ ನಡುವಿನ ಚಿಕೆನ್ ನೆಕ್ ಗಡಿಗಳನ್ನು ತಮ್ಮ ವಶಕ್ಕೆ ಪಡೆಯಬೇಕು ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ.