Bangladesh series

ಪಾಕಿಸ್ತಾನ ಟೆಸ್ಟ್ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮಾಜಿ ನಾಯಕ ಸರ್ಫರಾಜ್ ಅಹ್ಮದ್ ನೇಮಕ
ಕ್ರಿಕೆಟ್

ಪಾಕಿಸ್ತಾನ ಟೆಸ್ಟ್ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮಾಜಿ ನಾಯಕ ಸರ್ಫರಾಜ್ ಅಹ್ಮದ್ ನೇಮಕ

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮಾಜಿ ನಾಯಕ ಸರ್ಫರಾಜ್ ಅಹ್ಮದ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಿದೆ.

ಐಸಿಸಿ ಟೆಸ್ಟ್ ಶ್ರೇಯಾಂಕ: 5ನೇ ಸ್ಥಾನಕ್ಕೆ ಏರಿದ ರೋಹಿತ್ ಶರ್ಮಾ
ಕ್ರಿಕೆಟ್

ಐಸಿಸಿ ಟೆಸ್ಟ್ ಶ್ರೇಯಾಂಕ: 5ನೇ ಸ್ಥಾನಕ್ಕೆ ಏರಿದ ರೋಹಿತ್ ಶರ್ಮಾ

ಐಸಿಸಿ ಸೆ.11 ರಂದು ಬ್ಯಾಟ್ಸ್ಮನ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರೋಹಿತ್ ಶರ್ಮಾ ತಂಡದ ಸಹ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಯಶಸ್ವಿ ಜೈಸ್ವಾಲ್ ತಮ್ಮ ಸ್ಥಾನಗಳನ್ನು ಏರಿಸಿಕೊಂಡಿದ್ದು, ಅನುಕ್ರಮವಾಗಿ 6, 7 ನೇ ಶ್ರೇಯಾಂಕದಲ್ಲಿದ್ದಾರೆ.

ಬಾಂಗ್ಲಾದೇಶ ವಿರುದ್ಧ ಸರಣಿ: ಕೊಹ್ಲಿಗೆ ವಿಶ್ರಾಂತಿ, ಶಿವನ್ ದುಬೆಗೆ ಚೊಚ್ಚಲ ಅವಕಾಶ
ಕ್ರಿಕೆಟ್

ಬಾಂಗ್ಲಾದೇಶ ವಿರುದ್ಧ ಸರಣಿ: ಕೊಹ್ಲಿಗೆ ವಿಶ್ರಾಂತಿ, ಶಿವನ್ ದುಬೆಗೆ ಚೊಚ್ಚಲ ಅವಕಾಶ

ಮುಂಬರುವ ಬಾಂಗ್ಲಾದೇಶ ವಿರುದ್ಧ ಮೂರು ಪಂದ್ಯಗಳ ಟಿ-20 ಸರಣಿ ಹಾಗೂ ಎರಡು ಪಂದ್ಯಗಳ ಟೆಸ್ಟ್‌ ಸರಣಿಗೆ ಭಾರತ ತಂಡಗಳ ಆಯ್ಕೆ ಮಾಡಲಾಗಿದೆ. ಅಂದುಕೊಂಡಂತೆ ನಾಯಕ ವಿರಾಟ್ ಕೊಹ್ಲಿ ಅವರು ಚುಟುಕು ಸರಣಿಗೆ ವಿಶ್ರಾಂತಿ ಪಡೆಯಲಿದ್ದು, ಟೆಸ್ಟ್ ಗೆ ಸರಣಿಗೆ ಮರಳಲಿದ್ದಾರೆ. ಟಿ 20 ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.