Bangladesh situation

ಬೇರೆ ದೇಶದ ವಿಚಾರದಲ್ಲಿ ಹಸ್ತಕ್ಷೇಪ ಮಾಡಲ್ಲ, ಕೇಂದ್ರದ ನಿಲುವು ಅನುಸರಿಸುತ್ತೇನೆ: ಮಮತಾ
ಇಂದು ವಿಧಾನಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಾಂಗ್ಲಾದೇಶದ ಸಮಸ್ಯೆಯನ್ನು ಕೇಂದ್ರ ಸರ್ಕಾರ ಪರಿಹರಿಸಬೇಕಾಗಿದ್ದು, ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬದ್ಧವಾಗಿರುತ್ತದೆ.

Quad summit: ಬಾಂಗ್ಲಾದೇಶ ಪರಿಸ್ಥಿತಿ, ಉಕ್ರೇನ್ ಗಾಜಾ ಸಂಘರ್ಷಗಳ ಬಗ್ಗೆ ನಾಯಕರು ಚರ್ಚೆ- ವಿದೇಶಾಂಗ ಕಾರ್ಯದರ್ಶಿ ಮಿಸ್ರಿ
ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಪರಿಸ್ಥಿತಿ ಚರ್ಚೆಗೆ ಬಂದಿತು ಮತ್ತು ಪರಿಸ್ಥಿತಿಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು ಎಂದು ತಿಳಿಸಿದರು.

