Bangladesh Test

ಬಾಂಗ್ಲಾದೇಶ ಪ್ರವಾಸ: ರವೀಂದ್ರ ಜಡೇಜಾ ಔಟ್, ಅವಕಾಶದ ನಿರೀಕ್ಷೆಯಲ್ಲಿ ಸೂರ್ಯಕುಮಾರ್ ಯಾದವ್!
ವರ್ಷದ ಕೊನೆಯಲ್ಲಿ ಭಾರತ ಬಾಂಗ್ಲಾದೇಶ ಪ್ರವಾಸಕೈಗೊಳ್ಳಲಿದ್ದು ಈ ಪ್ರವಾಸದಲ್ಲಿ ಏಕದಿನ ಮತ್ತು ಟೆಸ್ಟ್ ಸರಣಿಗಳು ನಡೆಯಲಿದೆ. ಇನ್ನು ಟೀಂ ಇಂಡಿಯಾ ತಂಡವನ್ನು ಅದಾಗಲೇ ಬಿಸಿಸಿಐ ಪ್ರಕಟಿಸಿದೆ.

ಗಾಯದ ಸಮಸ್ಯೆಯಿಂದ ಬಾಂಗ್ಲಾ ಟೆಸ್ಟ್ ನಿಂದ ಮಿಶ್ರಾ ಹೊರಕ್ಕೆ, ಕುಲದೀಪ್ ಯಾದವ್ ಗೆ ಸ್ಥಾನ
ಬೆಂಗಳೂರು ಟಿ20 ಪಂದ್ಯದ ವೇಳೆ ಗಾಯಗೊಂಡಿದ್ದ ಟೀಂ ಇಂಡಿಯಾ ಬೌಲರ್ ಅಮಿತ್ ಮಿಶ್ರಾ ಮುಂಬರುವ ಬಾಂಗ್ಲಾದೇಶ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದು, ಅವರ ಬದಲಿಗೆ ಉತ್ತರ ಪ್ರದೇಶದ ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಅವರಿಗೆ ಸ್ಥಾನ ನೀಡಲಾಗಿದೆ.

