Bangladesh unrest

Bangladesh Unrest: ಬಾಂಗ್ಲಾದಲ್ಲಿ ಮುಂದುವರಿದ ಹಿಂದುಗಳ ನರಮೇಧ, 24 ಗಂಟೆಗಳಲ್ಲಿ ಇಬ್ಬರ ಹತ್ಯೆ
ವಿದೇಶ

Bangladesh Unrest: ಬಾಂಗ್ಲಾದಲ್ಲಿ ಮುಂದುವರಿದ ಹಿಂದುಗಳ ನರಮೇಧ, 24 ಗಂಟೆಗಳಲ್ಲಿ ಇಬ್ಬರ ಹತ್ಯೆ

ದುರ್ಬಲಗೊಂಡ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಬಳಸಿಕೊಳ್ಳುವ ಮೂಲಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಲಾಗುತ್ತಿದೆ. ಅನೇಕ ಸಂದರ್ಭಗಳಲ್ಲಿ, ಧರ್ಮನಿಂದನೆಯಂತಹ ಆರೋಪಗಳನ್ನು ಬಳಸಿ ಮತ್ತು ಕೆಲವೊಮ್ಮೆ ವೈಯಕ್ತಿಕ ದ್ವೇಷದಿಂದಲೂ ಹಿಂದೂಗಳನ್ನು ಗುರಿಯಾಗಿಸಲಾಗುತ್ತಿದೆ.

ಬಾಂಗ್ಲಾದೇಶದಲ್ಲಿ ಮಿತಿ ಮೀರಿದ ಅರಾಜಕತೆ: ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು ಸುಪ್ರೀಂಕೋರ್ಟ್‌ ಸಿಜೆಐ-ನ್ಯಾಯಾಧೀಶರು ರಾಜೀನಾಮೆಗೆ ಮುಂದು!
ವಿದೇಶ

ಬಾಂಗ್ಲಾದೇಶದಲ್ಲಿ ಮಿತಿ ಮೀರಿದ ಅರಾಜಕತೆ: ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು ಸುಪ್ರೀಂಕೋರ್ಟ್‌ ಸಿಜೆಐ-ನ್ಯಾಯಾಧೀಶರು ರಾಜೀನಾಮೆಗೆ ಮುಂದು!

ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್‌ ಹೊರಗೆ ನಿಂತು ಪ್ರತಿಭಟಿಸುತ್ತಿದ್ದು, ತಮ್ಮ ಬೇಡಿಕೆ ಈಡೇರಿಸದೇ ಇದ್ದರೆ ನ್ಯಾಯಾಧೀಶರು ನಿವಾಸಗಳ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬಾಂಗ್ಲಾದೇಶದ ಹಿಂಸೆಯ ಕಿಚ್ಚು ಭಾರತಕ್ಕೇಕೆ ಆತಂಕ ಮೂಡಿಸುತ್ತಿದೆ ಗೊತ್ತೇ? (ತೆರೆದ ಕಿಟಕಿ)
ಅಂಕಣಗಳು

ಬಾಂಗ್ಲಾದೇಶದ ಹಿಂಸೆಯ ಕಿಚ್ಚು ಭಾರತಕ್ಕೇಕೆ ಆತಂಕ ಮೂಡಿಸುತ್ತಿದೆ ಗೊತ್ತೇ? (ತೆರೆದ ಕಿಟಕಿ)

2016ರಲ್ಲಿ ಎನ್ ಡಿ ಎ ಸಚಿವ ಕಿರಿಣ್ ರಿಜಿಜು ಅವರು ರಾಜ್ಯಸಭೆಯಲ್ಲಿ ನೀಡಿದ್ದ ಮಾಹಿತಿ ಪ್ರಕಾರ, ದೇಶದಾದ್ಯಂತ ಇರುವ ಅಕ್ರಮ ಬಾಂಗ್ಲಾದೇಶಿ ವಲಸಿಗರ ಸಂಖ್ಯೆ 2 ಕೋಟಿ ಎಂದು ಕೇಂದ್ರ ಅಂದಾಜಿಸಿತ್ತು.