Bangladesh violence

Bangladesh Violence: ಬಾಂಗ್ಲಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ನಾಯಕನ ತಲೆಗೆ ಗುಂಡಿಕ್ಕಿದ ಅನಾಮಿಕರು!
ವಿದೇಶ

Bangladesh Violence: ಬಾಂಗ್ಲಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ನಾಯಕನ ತಲೆಗೆ ಗುಂಡಿಕ್ಕಿದ ಅನಾಮಿಕರು!

ಬಾಂಗ್ಲಾದೇಶದಲ್ಲಿ ಪ್ರಸ್ತುತ ಹಿಂಸಾಚಾರ ಭುಗಿಲೆದ್ದಿದೆ. ಇತ್ತೀಚೆಗೆ ಇಂಕ್ವಿಲಾಬ್ ಮಂಚ್ ವಕ್ತಾರ ಮತ್ತು ಇಸ್ಲಾಂ ಕಟ್ಟರ್ ವಾದಿ ನಾಯಕ ಉಸ್ಮಾನ್ ಹಾದಿ ಹತ್ಯೆಯ ನಂತರ ಢಾಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಸಾವು: ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಅವಾಮಿ ಲೀಗ್ ಪಕ್ಷದ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ
ವಿದೇಶ

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಸಾವು: ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಅವಾಮಿ ಲೀಗ್ ಪಕ್ಷದ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ

ಪ್ರತಿಭಟನೆ ವೇಳೆ ಅವಾಮಿ ಲೀಗ್ ಪಕ್ಷದ ಕಚೇರಿ, ದೇಶದ ಎರಡು ಪ್ರಮುಖ ಪತ್ರಿಕೆಗಳಾದ ಡೈಲಿ ಸ್ಟಾರ್ ಮತ್ತು ಪ್ರಥಮ್ ಆಲೋ ಕಚೇರಿಗಳಿಗೆ ಬೆಂಕಿ ಹೆಚ್ಚಿದ್ದು, ಕಚೇರಿಗೊಳಗೆ ಸಿಬ್ಬಂದಿಗಳು ಸಿಲುಕಿಕೊಂಡಿದ್ದಾರೆಂದು ತಿಳಿದುಬಂದಿದೆ.

ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ: ಅವಾಮಿ ಲೀಗ್-ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಯಲ್ಲಿ ನಾಲ್ವರು ಸಾವು!
ವಿದೇಶ

ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ: ಅವಾಮಿ ಲೀಗ್-ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಯಲ್ಲಿ ನಾಲ್ವರು ಸಾವು!

ಬಾಂಗ್ಲಾದೇಶವು ಆಂತರಿಕ ಹಿಂಸಾಚಾರದ ಬೆಂಕಿಯಲ್ಲಿ ಉರಿಯುತ್ತಿದೆ. ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ನಗರದ ಗೋಪಾಲ್‌ಗಂಜ್‌ನಲ್ಲಿ ಅವಾಮಿ ಲೀಗ್ ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆಗಳು ನಡೆದಿವೆ.

'7-8 ತಿಂಗಳಿಂದ ನನಗೂ ಸಾಕಾಗಿ ಹೋಗಿದೆ': ಸಂಭಾವ್ಯ ದಂಗೆ ಕುರಿತು Bangladesh ಸೇನಾ ಮುಖ್ಯಸ್ಥ ಸುಳಿವು?
ವಿದೇಶ

'7-8 ತಿಂಗಳಿಂದ ನನಗೂ ಸಾಕಾಗಿ ಹೋಗಿದೆ': ಸಂಭಾವ್ಯ ದಂಗೆ ಕುರಿತು Bangladesh ಸೇನಾ ಮುಖ್ಯಸ್ಥ ಸುಳಿವು?

ಬಾಂಗ್ಲಾದೇಶದಲ್ಲಿ ಆಂತರಿಕ ಹಿಂಸಾಚಾರ ಮತ್ತು ಹಿಂದೂಗಳ ಮೇಲಿನ ದಾಳಿ ಮುಂದುವರೆದಿರುವಂತೆಯೇ ಆ ದೇಶದ ಸೇನಾ ಮುಖ್ಯಸ್ಥ ಜನರಲ್ ವಕರ್-ಉಜ್-ಜಮಾನ್ ಸಂಭಾವ್ಯ ಆಂತರಿಕ ದಂಗೆಯ ಸಾಧ್ಯತೆ ಬಗ್ಗೆ ಮಾತನಾಡಿದ್ದಾರೆ.

ಹಿಂದೂಗಳ ವಿರುದ್ಧ ಹಿಂಸಾಚಾರ: ಬಾಂಗ್ಲಾದೇಶಕ್ಕೆ auto parts ಮಾರಾಟ ಬಂದ್; ದೆಹಲಿ ವ್ಯಾಪಾರಿಗಳ ನಿರ್ಧಾರ!
ದೇಶ

ಹಿಂದೂಗಳ ವಿರುದ್ಧ ಹಿಂಸಾಚಾರ: ಬಾಂಗ್ಲಾದೇಶಕ್ಕೆ auto parts ಮಾರಾಟ ಬಂದ್; ದೆಹಲಿ ವ್ಯಾಪಾರಿಗಳ ನಿರ್ಧಾರ!

ದೆಹಲಿಯ ಕಾಶ್ಮೀರ್ ಗೇಟ್‌ನಲ್ಲಿರುವ ಆಟೋ ಪಾರ್ಟ್ಸ್ ವ್ಯಾಪಾರಿಗಳು ನೆರೆಯ ದೇಶದೊಂದಿಗೆ ವ್ಯವಹಾರವನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ.

ಬಾಂಗ್ಲಾದೇಶ: ಪಲಾಯನ ನಂತರ ಶೇಖ್ ಹಸೀನಾ ಮೊದಲ ಹೇಳಿಕೆ; ಮಾಜಿ ಪ್ರಧಾನಿ ಹೇಳಿದ್ದೇನು?
ದೇಶ

ಬಾಂಗ್ಲಾದೇಶ: ಪಲಾಯನ ನಂತರ ಶೇಖ್ ಹಸೀನಾ ಮೊದಲ ಹೇಳಿಕೆ; ಮಾಜಿ ಪ್ರಧಾನಿ ಹೇಳಿದ್ದೇನು?

ಶೇಖ್ ಹಸೀನಾ ಅವರು ಇತ್ತೀಚಿನ ಹಿಂಸಾಚಾರ ಮತ್ತು ಅಶಾಂತಿಗೆ ಬಲಿಯಾದವರಿಗೆ ಸಂತಾಪ ಸೂಚಿಸಿದರು.

Bangladesh: 1 ಗಂಟೆ ಅಂತಿಮ ಗಡುವು; ಬೆದರಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜಿನಾಮೆ ಸಲ್ಲಿಕೆ!
ವಿದೇಶ

Bangladesh: 1 ಗಂಟೆ ಅಂತಿಮ ಗಡುವು; ಬೆದರಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜಿನಾಮೆ ಸಲ್ಲಿಕೆ!

ಕಳೆದ ವರ್ಷವಷ್ಟೇ ಒಬೈದುಲ್ ಹಸನ್ ಅವರನ್ನು ಶೇಖ್ ಹಸೀನಾ ನೇಮಕ ಮಾಡಿದ್ದರು. ಹಸನ್ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ನಿಷ್ಠಾವಂತರಾಗಿದ್ದರು ಎಂದು ಹೇಳಲಾಗುತ್ತದೆ.

ಬಾಂಗ್ಲಾ ದಂಗೆ ಹಿಂದೆ ಅಮೆರಿಕಾ: ಢಾಕಾ ರಾಜಕೀಯ ವಿಶ್ಲೇಷಕರು
ವಿದೇಶ

ಬಾಂಗ್ಲಾ ದಂಗೆ ಹಿಂದೆ ಅಮೆರಿಕಾ: ಢಾಕಾ ರಾಜಕೀಯ ವಿಶ್ಲೇಷಕರು

ಮಾಜಿ ಪ್ರಧಾನಿ ಶೇಖ್ ಹಸೀನಾ ಸರ್ಕಾರ ಪತನಕ್ಕೆ ಕಾರಣವಾದ ವಿದ್ಯಾರ್ಥಿಗಳ ಪ್ರತಿಭಟನೆಗೆ ಅಮೆರಿಕ ನೆರವು ನೀಡಿದೆ ಎಂದು ಬಾಂಗ್ಲಾದೇಶದ ರಾಜಕೀಯ ವಿಶ್ಲೇಷಕರು ಆರೋಪಿಸಿದ್ದಾರೆ.

'ಶತಮಾನದ ಜೋಕರ್': ಶಾಂತಿ ಪ್ರಿಯ ಬಾಂಗ್ಲಾದೇಶ ಎಂದು ಹೊಗಳಿದ್ದ ಯೂಟ್ಯೂಬರ್ ಧ್ರುವ್ ರಾಠಿ ಕಾಲೆಳೆದ ಬಿಜೆಪಿ, ವಿಡಿಯೋ!
ದೇಶ

'ಶತಮಾನದ ಜೋಕರ್': ಶಾಂತಿ ಪ್ರಿಯ ಬಾಂಗ್ಲಾದೇಶ ಎಂದು ಹೊಗಳಿದ್ದ ಯೂಟ್ಯೂಬರ್ ಧ್ರುವ್ ರಾಠಿ ಕಾಲೆಳೆದ ಬಿಜೆಪಿ, ವಿಡಿಯೋ!

ಬಾಂಗ್ಲಾದೇಶದ ಅಭಿವೃದ್ಧಿಯನ್ನು ಭಾರತದೊಂದಿಗೆ ಹೋಲಿಸಿದ್ದನು. ಅಷ್ಟೇ ಅಲ್ಲದೆ, ಬಲಪಂಥೀಯ ಮತ್ತು ಬಿಜೆಪಿ ಬೆಂಬಲಿಗರನ್ನು ಅಂಧ ಭಕ್ತರೆಂದು ಕರೆದು ಟಾರ್ಗೆಟ್ ಮಾಡಿದ್ದನು. ಧ್ರುವ ರಾಠಿ 2020ರಲ್ಲಿ ಇದನ್ನು ಪೋಸ್ಟ್ ಮಾಡಿದ್ದು ನಂತರ ಅದನ್ನು ಡಿಲೀಟ್ ಮಾಡಿದ್ದನು.