Bangladesh violence

ಬಾಂಗ್ಲಾ ಹಿಂಸಾಚಾರ: ಹಿಂದೂ ಕ್ರಿಕೆಟಿಗ ಲಿಟನ್ ದಾಸ್ ಮನೆಯೆಂದು ಸುಟ್ಟ ಇಸ್ಲಾಮಿಸ್ಟ್‌ಗಳು ಕಕ್ಕಾಬಿಕ್ಕಿ, ವಿಡಿಯೋ ವೈರಲ್!
ಬಾಂಗ್ಲಾದೇಶ ಪ್ರತಿಭಟನಾಕಾರರ ದಂಗೆಯಿಂದಾಗಿ ಸರ್ಕಾರ ಪತನವಾಗಿದ್ದು, ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಬೇಕಾಯಿತು. ಇದಾದ ನಂತರ ದೇಶಾದ್ಯಂತ ಬೆಂಕಿ ಹಚ್ಚುವುದು ಮತ್ತು ವಿಧ್ವಂಸಕ ಕೃತ್ಯಗಳೂ ನಡೆದವು.

ಬಾಂಗ್ಲಾ ದಂಗೆ: ಹಿಂದೂಗಳ ಮೇಲೆ ಹಲ್ಲೆ ಆತಂಕಕಾರಿ, ಭಾರತೀಯ ಸಮುದಾಯದೊಂದಿಗೆ ಕೇಂದ್ರ ನಿಕಟ ಸಂಪರ್ಕದಲ್ಲಿದೆ- ಜೈಶಂಕರ್
ದೇಶದಿಂದ 12,000-13,000 ಭಾರತೀಯರನ್ನು ಸ್ಥಳಾಂತರಿಸುವ ಅಗತ್ಯವಿದೆ. ಅಲ್ಲಿ 20 ಸಾವಿರ ಭಾರತೀಯ ಪ್ರಜೆಗಳಿದ್ದರು ಎಂದು ವಿದೇಶಾಂಗ ಸಚಿವರು ಹೇಳಿದ್ದಾರೆ. ಈ ಪೈಕಿ ಸುಮಾರು 8 ಸಾವಿರ ಭಾರತೀಯರು ವಾಪಸಾಗಿದ್ದಾರೆ.

ಪ್ರಧಾನಿ ಶೇಕ್ ಹಸೀನಾ ರಾಜಿನಾಮೆ: ಬಾಂಗ್ಲಾದಲ್ಲಿ ಸೇನಾಡಳಿತ, ಹಿಂದೂಗಳ ಕಗ್ಗೋಲೆ

ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಪ್ರಧಾನಿ ಹಸೀನಾ ಬೆಂಬಲಿಗರು ಹಾಗೂ ಪ್ರತಿಭಟನಕಾರರ ನಡುವೆ ಘರ್ಷಣೆ, 24 ಮಂದಿ ಸಾವು
ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಆಗ್ರಹಿಸಿ 'ಅಸಹಕಾರ ಕಾರ್ಯಕ್ರಮ'ದಲ್ಲಿ ಭಾಗವಹಿಸಲು ಪ್ರತಿಭಟನಾಕಾರರು ಬಂದಿದ್ದರು. ಅವಾಮಿ ಲೀಗ್, ಛಾತ್ರ ಲೀಗ್ ಮತ್ತು ಜುಬೋ ಲೀಗ್‌ನ ಕಾರ್ಯಕರ್ತರು ಇದನ್ನು ವಿರೋಧಿಸಿದರು. ನಂತರ ಎರಡು ಕಡೆಯ ನಡುವೆ ಘರ್ಷಣೆ ನಡೆಯಿತು.

ಬಾಂಗ್ಲಾದೇಶ ಹಿಂಸಾಚಾರ: 151 ಮಂದಿ ಸಾವು; ಉದ್ಯೋಗ ಕೋಟಾ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಪ್ರತಿಭಟನೆ ಕೈಬಿಡುವಂತೆ ಸೂಚನೆ
ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರ ಸರ್ಕಾರವು 2018 ರಲ್ಲಿ ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸಿತು. ಆದರೆ ಕೆಳ ನ್ಯಾಯಾಲಯವು ಕಳೆದ ತಿಂಗಳು ಅದನ್ನು ಮರುಸ್ಥಾಪಿಸಿತು. ಇದು ಹಿಂಸಾಚಾರಕ್ಕೆ ಕಾರಣವಾಯಿತು.

ಬಾಂಗ್ಲಾದೇಶದಲ್ಲಿ ಹಿಂಸಾಚಾರ: ಸುಮಾರು 1,000 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್
ಬಾಂಗ್ಲಾದೇಶದಲ್ಲಿ 8.500 ಭಾರತೀಯ ವಿದ್ಯಾರ್ಥಿಗಳು ಓದುತ್ತಿದ್ದಾರೆ, ಒಟ್ಟು 15,000 ಭಾರತೀಯರು ಅಲ್ಲಿ ವಾಸಿಸುತ್ತಿದ್ದಾರೆ. ಭಾರತೀಯ ಹೈಕಮಿಷನ್ ದೇಶಾದ್ಯಂತ ಕಲಿಯುತ್ತಿರುವ ಸುಮಾರು 4,000 ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದೆ.

