Bangladesha

ದೆಹಲಿ ವಿಮಾನ ನಿಲ್ದಾಣದಲ್ಲಿ ಬಾಂಗ್ಲಾದೇಶ ಪ್ರಧಾನಿ ಸಲಹೆಗಾರರಿಗೆ ತಡೆ: ಭಾರತೀಯ ರಾಯಭಾರಿ ಕರೆಸಿ ಢಾಕಾ ತೀವ್ರ ಆಕ್ಷೇಪ
ಬಾಂಗ್ಲಾದೇಶದ ಪ್ರಧಾನಮಂತ್ರಿ ತಾರಿಕ್ ರೆಹಮಾನ್ ಅವರ ನೀತಿ ಮತ್ತು ಕಾರ್ಯತಂತ್ರ ಸಲಹೆಗಾರ ಜಾಹೆದ್ ಉರ್ ರಹಮಾನ್ ಅವರನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ‘ಪರಿಶೀಲನೆ’ಗಾಗಿ ತಡೆದಿದ್ದರು ಎಂದು ತಿಳಿದುಬಂದಿದೆ.

ಅಂಡರ್ 19 ವಿಶ್ವಕಪ್ ಫೈನಲ್: 177 ರನ್ ಗಳಿಗೆ ಇಂಡಿಯಾ ಆಲೌಟ್, ಕೇವಲ 16 ರನ್ ಗಳ ಅಂತರದಲ್ಲಿ 6 ವಿಕೆಟ್ ಪತನ
ದಕ್ಷಿಣ ಆಪ್ರಿಕಾದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತೀಯ ಕಿರಿಯರ ತಂಡವು 47.2 ಓವರ್‌ಗಳಲ್ಲಿ 177 ರನ್‌ಗಳಿಗೆ ತನ್ನೆಲ್ಲ ವಿಕೆಟುಗಳನ್ನು ಕಳೆದುಕೊಂಡಿತು

ಪಿಂಕ್ ಬಾಲ್ ಟೆಸ್ಟ್ : ಬಾಂಗ್ಲಾ ವಿರುದ್ಧದ ಸರಣಿ ವೈಟ್ ವಾಶ್ ಮಾಡಿದ ಟೀಂ ಇಂಡಿಯಾ, ವಿಶ್ವದಾಖಲೆ ನಿರ್ಮಾಣ
ಎರಡೂವರೆ ದಿನಗಳಲ್ಲಿಯೇ ಬಾಂಗ್ಲಾದೇಶ ವಿರುದ್ಧದ ಹೊನಲು ಬೆಳಕಿನ ಪಂದ್ಯ ಗೆಲ್ಲುವ ಮೂಲಕ ಸರಣಿ ವೈಟ್ ವಾಶ್ ಮಾಡಿದ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ನಾಲ್ಕನೇ ಇನ್ಸಿಂಗ್ ವಿಜಯದೊಂದಿಗೆ ವಿಶ್ವದಾಖಲೆ ನಿರ್ಮಾಣ ಮಾಡಿದೆ.

ಪಿಂಕ್ ಬಾಲ್ ಟೆಸ್ಟ್: ಮತ್ತೊಂದು ದಾಖಲೆ ಸೃಷ್ಟಿಸಿದ ಕೊಹ್ಲಿ, ವೇಗದ 5 ಸಾವಿರ ಗಳಿಸಿದ ಕ್ಯಾಪ್ಟನ್!
ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ. ಟೆಸ್ಟ್ ಪಂದ್ಯದಲ್ಲಿ ವೇಗದ 5 ಸಾವಿರ ರನ್ ಪೂರೈಸಿದ ಕ್ಯಾಪ್ಟನ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ದ್ವಿಶತಕದ ಹಾದಿಯಲ್ಲಿ ಮಾಯಾಂಕ್ ಗೆ ಕೊಹ್ಲಿ ನೀಡಿದ ಮೇಸೆಜ್ ಏನಾಗಿತ್ತು ಗೊತ್ತಾ?
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಮಾಯಾಂಕ್ ಅಗರ್ ವಾಲ್ ದ್ವಿಶತಕ ಸಿಡಿಸುವ ಮೂಲಕ ಉತ್ತಮ ಪ್ರದರ್ಶನ ತೋರಿದ್ದಾರೆ.

ಧೋನಿ ಸ್ಥಾನ ತುಂಬಲು ಸಾಧ್ಯವಿಲ್ಲ: 'ಪಂತ್' ರನ್ನು ಟ್ರೋಲ್ ಮಾಡಿದ ಅಭಿಮಾನಿಗಳು!
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಬಾಂಗ್ಲಾ ದೇಶ ವಿರುದ್ಧದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟೀಂ ಇಂಡಿಯಾ ಸೋತ ಬಳಿಕ ಭಾರತದ ಅಭಿಮಾನಿಗಳು ವಿಕೆಟ್ ಕೀಪರ್ ರಿಷಬ್ ಪಂತ್ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದಾರೆ.

ಶಿವಂ ದುಬೆ ಮುಂದಿನ ಯುವರಾಜ್ ಸಿಂಗ್? ಬಿಸಿಸಿಐ ವಿಡಿಯೋಗೆ ಫ್ಯಾನ್ಸ್ ಪಿಧಾ!
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ಸಂಜೆ ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದ ಮೂಲಕ ಶಿವಂ ದುಬೆ ಚೊಚ್ಚಲ ಪಂದ್ಯವನ್ನಾಡಲಿದ್ದಾರೆ.

