Bangladeshi infiltrators

No police, No court: ಅಕ್ರಮ ಬಾಂಗ್ಲಾ ವಲಸಿಗರು ಇನ್ನು ಮುಂದೆ ನೇರ BSF ವಶಕ್ಕೆ: CM ಸುವೇಂದು ಅಧಿಕಾರಿ ಸೂಚನೆ
ಹೌರಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಪೊಲೀಸ್ ಆಯುಕ್ತರು ಮತ್ತು ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ ಎಂದು ಅಧಿಕಾರಿ ಹೇಳಿದರು.

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ದೇಶಕ್ಕೆ ನುಸುಳಿದ್ದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳ ಬಂಧನ
ಇಂದು ಆರ್ಪಿಎಫ್ ಸಿಬ್ಬಂದಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಾಲ್ವರು ವಿದೇಶಿ ಪ್ರಜೆಗಳು ಸಿಕ್ಕಿಬಿದ್ದಿದ್ದಾರೆ.

