Bangladeshi national

ನೇಪಾಳದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸುತ್ತಿದ್ದ ಬಾಂಗ್ಲಾದೇಶದ ಪ್ರಜೆ ಬಂಧನ
ದೇಶ

ನೇಪಾಳದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸುತ್ತಿದ್ದ ಬಾಂಗ್ಲಾದೇಶದ ಪ್ರಜೆ ಬಂಧನ

ಸೋಮವಾರ ಸಂಜೆ ಮಹಾರಾಜಗಂಜ್ ಜಿಲ್ಲೆಯ ನಿಚ್ಲೌಲ್ ಪ್ರದೇಶದಲ್ಲಿ ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ) ಸೈಫುಲ್ ಇಸ್ಲಾಂ ಅವರನ್ನು ಬಂಧಿಸಿದೆ.

ಗಡಿಯಲ್ಲಿ ಕಳ್ಳಸಾಗಣೆ ಯತ್ನ ವಿಫಲ: ಬಾಂಗ್ಲಾದೇಶದ ಓರ್ವ ಪ್ರಜೆಯ ಹತ್ಯೆ- BSF
ದೇಶ

ಗಡಿಯಲ್ಲಿ ಕಳ್ಳಸಾಗಣೆ ಯತ್ನ ವಿಫಲ: ಬಾಂಗ್ಲಾದೇಶದ ಓರ್ವ ಪ್ರಜೆಯ ಹತ್ಯೆ- BSF

ಡಾರ್ಜಿಲಿಂಗ್ ಜಿಲ್ಲೆಯ ಖಲ್ಪಾರಾ ಗ್ರಾಮದ ಬಳಿ ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ. 15-20 ಬಾಂಗ್ಲಾದೇಶಿ ದುಷ್ಕರ್ಮಿಗಳಿದ್ದ ಗುಂಪೊಂದು ಅಕ್ರಮವಾಗಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಭಾರತದ ಭೂಪ್ರದೇಶದೊಳಗೆ ಪ್ರವೇಶಿಸಿದೆ.

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಬಂಧನ
ರಾಜ್ಯ

ಮಂಗಳೂರು: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಬಂಧನ

ಭಾರತಕ್ಕೆ ಅಕ್ರಮವಾಗಿ ನುಸುಳಿ ಕಟ್ಟಡ ಕಾರ್ಮಿಕನಾಗಿ ನೆಲೆಸಿದ್ದ ಆರೋಪಿ.

ಭಯೋತ್ಪಾದಕ ಚಟುವಟಿಕೆ: ಬಾಂಗ್ಲಾದೇಶದ ಪ್ರಜೆಗೆ ಏಳು ವರ್ಷ ಜೈಲು ಶಿಕ್ಷೆ!
ರಾಜ್ಯ

ಭಯೋತ್ಪಾದಕ ಚಟುವಟಿಕೆ: ಬಾಂಗ್ಲಾದೇಶದ ಪ್ರಜೆಗೆ ಏಳು ವರ್ಷ ಜೈಲು ಶಿಕ್ಷೆ!

ಡಕಾಯಿತಿ, ಪಿತೂರಿ ಮತ್ತು ನಿಧಿ ಸಂಗ್ರಹಿಸುವಿಕೆ ಮತ್ತು ಮದ್ದುಗುಂಡುಗಳ ಖರೀದಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಜಹಿದುಲ್‌ಗೆ ರೂ. 57,000 ದಂಡ ವಿಧಿಸಲಾಗಿದೆ. ಇದರೊಂದಿಗೆ ಈ ಪ್ರಕರಣಗಳಲ್ಲಿ ಒಟ್ಟು 11 ಆರೋಪಿಗಳಿಗೆ ಶಿಕ್ಷೆಯಾಗಿದೆ.

ಪಶ್ಚಿಮ ಬಂಗಾಳದಲ್ಲಿ ನಕಲಿ ನೋಟು ಸಾಗಾಣಿಕೆ ಮಾಡುತ್ತಿದ್ದ ಬಾಂಗ್ಲಾ ಪ್ರಜೆ ಬಂಧನ
ದೇಶ

ಪಶ್ಚಿಮ ಬಂಗಾಳದಲ್ಲಿ ನಕಲಿ ನೋಟು ಸಾಗಾಣಿಕೆ ಮಾಡುತ್ತಿದ್ದ ಬಾಂಗ್ಲಾ ಪ್ರಜೆ ಬಂಧನ

ಭಾರತೀಯ ನಕಲಿ ನೋಟುಗಳನ್ನು ಸಾಗಣೆ ಮಾಡುತ್ತಿದ್ದ ಬಾಂಗ್ಲಾ ಪ್ರಜೆಯೊಬ್ಬನನ್ನು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಕಾಲಿಯಾಚಾಕ್ ನಲ್ಲಿ ಬಂಧಿಸಲಾಗಿದೆ.