ರಾಜ್ಯಕೋಲಾರ: ಅನುಮಾನಾಸ್ಪದ ಓಡಾಟ; 10 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ!
ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 10 ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.