ದೇಶಬೆಂಕಿಗೆ ತುಪ್ಪ ಸುರಿದ ಬಾಂಗ್ಲಾ ನಾಯಕ: ಬಂಗಾಳ ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಿ, 17 ಕೋಟಿ ಮುಸ್ಲಿಮರು ನಿಮ್ಮ ಜತೆ ಇದ್ದಾರೆ; ಮಮತಾಗೆ ಆಗ್ರಹ
ಬಾಂಗ್ಲಾದೇಶದ ನಾಯಕ ಮೊಹಮ್ಮದ್ ನೂರುಲ್ ಹುಡಾ ಈ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಮಮತಾ ಬ್ಯಾನರ್ಜಿ ಅವರಿಗೆ "ದೆಹಲಿಯ ವಿರುದ್ಧ ಯುದ್ಧ ಘೋಷಿಸುವಂತೆ" ಆಗ್ರಹಿಸಿದ್ದಾರೆ ಮತ್ತು ನಿಮ್ಮ ಬೆನ್ನಿಗೆ 17 ಕೋಟಿ ಬಾಂಗ್ಲಾದೇಶಿ ಮುಸ್ಲಿಮರು ನಿಲ್ಲುತ್ತಾರೆ ಎಂದು ಹೇಳಿದ್ದಾರೆ.