ದೇಶ'ತಿನ್ನೋದು ಭಾರತದಲ್ಲಿ, ಹಾಡಿ ಹೊಗಳೋದು ಪಾಕಿಸ್ತಾನ, ಬಾಂಗ್ಲಾದೇಶನಾ': ಶಾರೂಕ್ ಖಾನ್ ವಿರುದ್ಧ ಬಿಜೆಪಿ ನಾಯಕ ಕಿಡಿ!
ಶಾರೂಕ್ ಖಾನ್ ಅವರನ್ನು ದೇಶದ್ರೋಹಿ ಎಂದು ಕರೆಯುತ್ತಿದ್ದೇನೆ. ಏಕೆಂದರೆ ಅವರಿಗೆ ಭಾರತ ಎಲ್ಲಾ ಕೊಟ್ಟಿದೆ. ಭಾರತದ ಜನರು ಕೊಟ್ಟಿದ್ದಾರೆ, ಆದರೆ ಅವರು ಈ ಹಣವನ್ನು ಎಲ್ಲಿ ಹೂಡಿಕೆ ಮಾಡ್ತಿದ್ದಾರೆ? ಎಂದು ಪ್ರಶ್ನಿಸಿದ ಬಿಜೆಪಿ ನಾಯಕ.