Bangladeshi Refugees

ರಾಯಚೂರು: ಬಾಂಗ್ಲಾ ಪುನರ್ವಸತಿ ಕ್ಯಾಂಪ್ನ ಐವರಿಗೆ ಪೌರತ್ವ; 13 ಸಾವಿರ ನಿರಾಶ್ರಿತರಿಗೆ ಭರವಸೆಯ ಆಶಾಕಿರಣವಾದ CAA
ಈ ಶಿಬಿರಗಳಲ್ಲಿ ವಾಸಿಸುವ 25,000 ನಿವಾಸಿಗಳಲ್ಲಿ, 13,000 ಕ್ಕೂ ಹೆಚ್ಚು ಜನರು ಭಾರತೀಯ ಪೌರತ್ವವನ್ನು ಹೊಂದಿಲ್ಲ.

ಎನ್ಆರ್ ಸಿ ಎಫೆಕ್ಟ್: 2 ತಿಂಗಳಲ್ಲಿ 445 ಬಾಂಗ್ಲಾದೇಶಿಯರು ಸ್ವದೇಶಕ್ಕೆ ವಾಪಸ್!
ಭಾರತದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ ಸಿ) ಪರಿಣಾಮ ಕಳೆದ 2 ತಿಂಗಳಲ್ಲಿ ಭಾರತದಿಂದ ಸುಮಾರು 445 ಬಾಂಗ್ಲಾದೇಶೀಯರು ಸ್ವದೇಶಕ್ಕೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.

