ದೇಶಆತ್ಮರಕ್ಷಣೆಗಾಗಿ ಬಿಎಸ್ಎಫ್ ನಿಂದ ಗುಂಡಿನ ದಾಳಿ: ಇಬ್ಬರು ಬಾಂಗ್ಲಾದೇಶಿ 'ಕಳ್ಳಸಾಗಾಣಿಕೆದಾರರು' ಹತ
ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬಿಎಸ್ಎಫ್ ಯೋಧರು ಗುಸ್ತು ತಿರುಗುತ್ತಿದ್ದಾಗ ಬಾಂಗ್ಲಾದೇಶದ ಕಳ್ಳಸಾಗಣೆದಾರರು ಸುತ್ತುವರೆದಿದ್ದರಿಂದ ಆತ್ಮರಕ್ಷಣೆಗಾಗಿ ಯೋಧರು ಗುಂಡಿನ ದಾಳಿ ನಡೆಸಿದ್ದು ಅದರಲ್ಲಿ ಇಬ್ಬರು ಕಳ್ಳಸಾಗಣೆದಾರರು ಮೃತಪಟ್ಟಿರುವುದಾಗಿ ಭಾರತೀಯ ಸೇನೆ ಹೇಳಿದೆ.