ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಉತ್ತರ ಪ್ರದೇಶದ ನೋಯ್ಡಾದಲ್ಲಿ ಬಂಧಿಸಲಾಗಿದೆ.