ರಾಜಕೀಯಡಿಕೆಶಿ- ದೇವೇಗೌಡ ಕುಟುಂಬಗಳ 'ಟೈಟಾನಿಕ್' ಘರ್ಷಣೆ: ಹೈವೋಲ್ಟೇಜ್ ಕಣವಾದ ಬೆಂಗಳೂರು ಗ್ರಾಮಾಂತರ; ಮೈತ್ರಿ ಅಭ್ಯರ್ಥಿಗೆ 'ಕ್ಲೀನ್ ಇಮೇಜ್' ವರದಾನ!
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕುಟುಂಬಗಳ ನಡುವೆ ಹೈವೋಲ್ಟೇಜ್ ಸ್ಪರ್ಧೆ ಏರ್ಪಟ್ಟಿದೆ.