Banjara Community

ಬಿಎಸ್ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ: ಕಾಂಗ್ರೆಸ್ ಮುಖಂಡ ಸೇರಿದಂತೆ ಮೂವರ ಬಂಧನ
ರಾಜ್ಯ

ಬಿಎಸ್ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ: ಕಾಂಗ್ರೆಸ್ ಮುಖಂಡ ಸೇರಿದಂತೆ ಮೂವರ ಬಂಧನ

ಪರಿಶಿಷ್ಟ ಜಾತಿಗೆ ಒಳಮೀಸಲಾತಿಯನ್ನು ವಿರೋಧಿಸಿ ಬಂಜಾರ ಸಮುದಾಯದವರು ಸೋಮವಾರ ನಡೆಸಿದ ಪ್ರತಿಭಟನೆ ವೇಳೆ, ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ.

ಒಳ ಮೀಸಲಾತಿ: ರಾಜ್ಯದ ವಿವಿಧೆಡೆ ಬಂಜಾರ ಸಮುದಾಯದಿಂದ ರಸ್ತೆ ತಡೆ, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ!
ರಾಜ್ಯ

ಒಳ ಮೀಸಲಾತಿ: ರಾಜ್ಯದ ವಿವಿಧೆಡೆ ಬಂಜಾರ ಸಮುದಾಯದಿಂದ ರಸ್ತೆ ತಡೆ, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ!

ಬಂಜಾರ ಸಮುದಾಯದ ಒಳಮೀಸಲಾತಿ ವಿರೋಧಿ ಪ್ರತಿಭಟನೆ ಮಂಗಳವಾರ ರಾಜ್ಯದ ವಿವಿಧ ಕಡೆಗಳಲ್ಲಿ ನಡೆಯಿತು. ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ, ಬಾಗಲಕೋಟೆಯ ಹಲವು ತಾಂಡಾಗಳಲ್ಲಿ ಬಂಜಾರ ಸಮುದಾಯದ ಆಕ್ರೋಶ ಸ್ಫೋಟಗೊಂಡಿತು. 

ಒಳ ಮೀಸಲಾತಿ ವಿವಾದ: ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸಲ್ಲ; ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ
ರಾಜ್ಯ

ಒಳ ಮೀಸಲಾತಿ ವಿವಾದ: ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸಲ್ಲ; ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ

ಸದಾಶಿವ ಆಯೋಗದ ವರದಿಯನ್ನು ಅನುಷ್ಟಾನಗೊಳಿಸಲ್ಲ ಎಂದು ಬಂಜಾರ ಸಮುದಾಯದ ಮುಖಂಡರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಎಸ್‌ಸಿಗಳಿಗೆ ಒಳಮೀಸಲಾತಿ ವಿರುದ್ಧ ಬಂಜಾರ ಸಮುದಾಯದ ಪ್ರತಿಭಟನೆ; ಶಿಕಾರಿಪುರದಲ್ಲಿ ನಿಷೇಧಾಜ್ಞೆ ಜಾರಿ
ರಾಜ್ಯ

ಎಸ್‌ಸಿಗಳಿಗೆ ಒಳಮೀಸಲಾತಿ ವಿರುದ್ಧ ಬಂಜಾರ ಸಮುದಾಯದ ಪ್ರತಿಭಟನೆ; ಶಿಕಾರಿಪುರದಲ್ಲಿ ನಿಷೇಧಾಜ್ಞೆ ಜಾರಿ

ಶಿಕಾರಿಪುರದಲ್ಲಿ ಸೋಮವಾರ ಬಿಎಸ್ ಯಡಿಯೂರಪ್ಪ ಅವರ ಮನೆಯನ್ನು ಗುರಿಯಾಗಿಸಿಕೊಂಡು ಬಂಜಾರ ಸಮುದಾಯದ ಸದಸ್ಯರು ಕಲ್ಲು ತೂರಾಟ ನಡೆಸಿದರು. ರಾಜ್ಯ ಸರ್ಕಾರವು ಪರಿಶಿಷ್ಟ ಸಮುದಾಯಗಳಿಗೆ (ಎಸ್‌ಸಿ) ಒಳ ಮೀಸಲಾತಿ ಘೋಷಿಸಿರುವುದನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪಟ್ಟಣದಲ್ಲಿ ನಿಷೇಧಾಜ್ಞೆ (ಸೆಕ್ಷನ್‌ 144) ಜಾರಿಗೊಳಿಸಲಾಗಿದೆ.

ದಾವಣಗೆರೆ: ಬಂಜಾರ ಸಮಾವೇಶದಲ್ಲಿ 'ಡಿಕೆಶಿ ಮುಂದಿನ ಸಿಎಂ' ಘೋಷಣೆ ಕೂಗಿದ ಕಾರ್ಯಕರ್ತರು!
ರಾಜಕೀಯ

ದಾವಣಗೆರೆ: ಬಂಜಾರ ಸಮಾವೇಶದಲ್ಲಿ 'ಡಿಕೆಶಿ ಮುಂದಿನ ಸಿಎಂ' ಘೋಷಣೆ ಕೂಗಿದ ಕಾರ್ಯಕರ್ತರು!

ಮುಂದಿನ ಸಿಎಂ ಯಾರಾಗಬೇಕೆಂಬ ಬಗ್ಗೆ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅಭಿಮಾನಿಗಳ ನಡುವೆ ಚರ್ಚೆಗಳು ನಡೆಯುತ್ತಿವೆ ನಡೆಯುತ್ತಿರುವ ನಡುವಲ್ಲೇ ರಾಜ್ಯದಲ್ಲಿ 'ಮುಂದಿನ ಸಿಎಂ ಡಿಕೆ. ಶಿವಕುಮಾರ್‌ಗೆ ಜೈ' ಎಂಬ ಘೋಷಣೆ ಮತ್ತೆ ಮೊಳಗಿದೆ. 

ಸರ್ಕಾರಿ  ಸವಲತ್ತುಗಳಿಗಾಗಿ ಕಿತ್ತಾಡುವ ವ್ಯವಸ್ಥೆಯಲ್ಲಿ ಬಂಜಾರ ಸಮುದಾಯ ಮಾದರಿ: ನ್ಯಾ. ಎನ್. ಸಂತೋಷ್ ಹೆಗ್ಡೆ 
ರಾಜ್ಯ

ಸರ್ಕಾರಿ  ಸವಲತ್ತುಗಳಿಗಾಗಿ ಕಿತ್ತಾಡುವ ವ್ಯವಸ್ಥೆಯಲ್ಲಿ ಬಂಜಾರ ಸಮುದಾಯ ಮಾದರಿ: ನ್ಯಾ. ಎನ್. ಸಂತೋಷ್ ಹೆಗ್ಡೆ 

ಇತರೆ ಜಾತಿಗಳಿಗೆ ಬಂಜಾರ ಸಮಾಜ ಮಾದರಿಯಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದ್ದಾರೆ.