ರಾಜ್ಯಒಳಮೀಸಲಾತಿಗೆ ವಿರೋಧ; ಬಂಜಾರ ಸ್ವಾಮೀಜಿ ಆತ್ಮಹತ್ಯೆಗೆ ಯತ್ನ
ಪರಿಶಿಷ್ಟ ಜಾತಿಗೆ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ ಮಂಗಳವಾರ ಬಂಜಾರ ಸಮುದಾಯದ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.