Bank Account

ಮತ್ತೊಂದು ಹಿಂದೂ ವಿರೋಧಿ ನಡೆ ಮೂಲಕ ಸುದ್ದಿಯಾಗುತ್ತಿದೆ ಬಾಂಗ್ಲಾ!
ಬಾಂಗ್ಲಾದೇಶ ಸಮ್ಮಿಲಿತಾ ಸನಾತನಿ ಜಾಗರಣ ಜೋಟೆಯ ವಕ್ತಾರ ಚಿನ್ಮೋಯ್ ಕೃಷ್ಣ ದಾಸ್ ಅವರನ್ನು ಸೋಮವಾರ ಢಾಕಾದ ಹಜರತ್ ಶಹಜಲಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇಶದ್ರೋಹ ಪ್ರಕರಣದಲ್ಲಿ ಬಂಧಿಸಲಾಗಿದೆ.

ಐಟಿ ಇಲಾಖೆ ಸ್ಥಗಿತಗೊಳಿಸಿದ್ದ ಕಾಂಗ್ರೆಸ್ ಬ್ಯಾಂಕ್ ಖಾತೆಗಳು ಮತ್ತೆ ಸಕ್ರಿಯ!
ಆದಾಯ ತೆರಿಗೆ ಇಲಾಖೆಯಿಂದ ಸ್ಥಗಿತಗೊಂಡಿದ್ದ ಕಾಂಗ್ರೆಸ್ ನ ಬ್ಯಾಂಕ್ ಖಾತೆಗಳನ್ನು ಇಲಾಖೆಯ ಮೇಲ್ಮನವಿ ನ್ಯಾಯಮಂಡಳಿ ಮರುಸ್ಥಾಪಿಸಿದ್ದು ವಿಚಾರಣೆಯನ್ನು ಮುಂದಿನ ವಾರಕ್ಕೆ ನಿಗದಿಪಡಿಸಿದೆ.

ತಮಿಳುನಾಡು: ಬ್ಯಾಂಕ್ ಖಾತೆಯಿಂದ ಹಣ ತೆಗೆಯಲು ಸಾಧ್ಯವಾಗದೆ ಮೃತಪಟ್ಟ ರೈತ
ಸಾಲ ಮರುಪಾವತಿ ಮಾಡದೇ ಇದ್ದದ್ದಕ್ಕೆ ಸ್ಥಗಿತಗೊಳಿಸಲಾಗಿದ್ದ ಬ್ಯಾಂಕ್ ಖಾತೆಯಿಂದ ಹಣ ತೆಗೆಯಲಾಗದೇ ರೈತನೋರ್ವ ಮೃತಪಟ್ಟ ಘಟನೆ ತಮಿಳುನಾಡಿನ ತಿರುಪ್ಪೂರ್ ನ ಕುಲ್ಲಂಪಲಯಂ ಗ್ರಾಮದಲ್ಲಿ ನಡೆದಿದೆ.

ವಲಸೆ ಕಾರ್ಮಿಕರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 10 ಸಾವಿರ ಹಾಕಿ: ಕೇಂದ್ರಕ್ಕೆ ಖರ್ಗೆ ಆಗ್ರಹ
ಕೇಂದ್ರ ಸರ್ಕಾರ ಕೋವಿಡ್-19 ಸಂಕಷ್ಟದಿಂದ ಜನರನ್ನು ಪಾರು ಮಾಡಲು ಘೋಷಿಸಿರುವ 20 ಲಕ್ಷ ಕೋಟಿ ಪರಿಹಾರ ಯಾರಿಗೂ ಪ್ರಯೋಜನಕ್ಕೆ ಬರದಂತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ತಬ್ಲಿಘಿ ಜಮಾತ್ ನ ಬ್ಯಾಂಕ್ ಖಾತೆ ಮುಟ್ಟುಗೋಲು, ವಹಿವಾಟಿಗೆ ನಿರ್ಬಂಧ!
ತಬ್ಲಿಘಿ ಜಮಾತ್ ಗೆ ಸಂಬಂಧಿಸಿದ್ದ ಬ್ಯಾಂಕ್ ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗಿದ್ದು, ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ.

ಪರಿಹಾರ ಧನ ಸಂತ್ರಸ್ತರ ಬ್ಯಾಂಕ್ ಖಾತೆಗೆ ವರ್ಗವಾಗಲಿ: ನಟ ಜಗ್ಗೇಶ್
ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ ಭೀಕರ ಪ್ರವಾಹದಿಂದ ಅಪಾರ ನಷ್ಟ ಹಾಗೂ ಪ್ರಾಣಹಾನಿಯಾಗಿದ್ದು, ಕೇಂದ್ರ ಸರ್ಕಾರ ಇನ್ನೂ ಪರಿಹಾರ ಧನ ಬಿಡುಗಡೆಗೊಳಿಸಿಲ್ಲ. ಇದೇ ವೇಳೆ ಪರಿಹಾರ ಧನ ನೀಡುವುದಾದಲ್ಲಿ ಅದು ನೇರವಾಗಿ ಸಂತ್ರಸ್ತರಿಗೆ ತಲುಪಲಿ ಎಂದು ನಟ ಜಗ್ಗೆಶ್ ಮನವಿ ಮಾಡಿದ್ದಾರೆ.

ಬ್ಯಾಂಕ್ ಗಳ ವಿಲೀನ; ನಿಮ್ಮ ಖಾತೆಗಳ ಮೇಲೆ ಬೀರುವ ಪರಿಣಾಮಗಳೇನು? ನೀವು ಮಾಡಬೇಕಾದ ಕೆಲಸವೇನು?
ಎಸ್ ಬಿಐ ಬೃಹತ್ ವಿಲೀನದ ಬಳಿಕ ಇದೀಗ ಕೇಂದ್ರ ಸರ್ಕಾರ ಮೂರನೇ ಸುತ್ತಿನ ಬ್ಯಾಂಕ್ ವಿಲೀನ ಘೋಷಣೆ ಮಾಡಿದೆ. ಈ ಮೂಲಕ 27 ಸಾರ್ವಜನಿಕ ಬ್ಯಾಂಕುಗಳ ಜಾಗದಲ್ಲಿ ಇನ್ನು ಮುಂದೆ ಕೇವಲ 12 ಬ್ಯಾಂಕ್ ಗಳು ಕಾರ್ಯಚರಿಸಲಿವೆ.

ಪಿಎನ್ ಬಿ ವಂಚನೆ ಪ್ರಕರಣ: ನೀರವ್ ಮೋದಿ ಸ್ವಿಸ್ ಬ್ಯಾಂಕ್ ಖಾತೆ ಮುಟ್ಚುಗೋಲು
ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 13,500 ಕೋಟಿ ರೂ. ವಂಚನೆ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ನೀರವ್ ಮೋದಿಗೆ ಸೇರಿರುವ ನಾಲ್ಕು ಸ್ವಿಸ್ ಬ್ಯಾಂಕ್ ...

ಮಕ್ಕಳಿಗೆ ಸರ್ಕಾರದ ವಿದ್ಯಾರ್ಥಿವೇತನ ತಲುಪಿಸಲು ಅಂಚೆ ಇಲಾಖೆ ನೆರವು!
ಪೂರ್ವ ಮೆಟ್ರಿಕ್ ಹಂತದ ಸುಮಾರು 4.33 ಲಕ್ಷ ಮಕ್ಕಳಿಗೆ ವಿದ್ಯಾರ್ಥಿವೇತನ ದೊರಕುತ್ತಿದ್ದು ಅದನ್ನು...

