ರಾಜ್ಯಎಚ್ಚರ ಗ್ರಾಹಕರೇ: ಗ್ರಾಹಕರ 3.5 ಕೋಟಿ ರೂ ಮೌಲ್ಯದ ಚಿನ್ನವನ್ನು ಅಡಮಾನ ಇಟ್ಟಿದ್ದ ಬ್ಯಾಂಕ್ ಉದ್ಯೋಗಿ ಬಂಧನ!
ಗ್ರಾಹಕರಿಗೆ ಸೇರಿದ 2,780 ಗ್ರಾಂ ಚಿನ್ನಾಭರಣಗಳನ್ನು ದುರುಪಯೋಗಪಡಿಸಿಕೊಂಡ ಮತ್ತು ಅನಧಿಕೃತವಾಗಿ ಅಡಮಾನ ಇಟ್ಟಿದ್ದ ಬ್ಯಾಂಕಿನ ಉಪ ವ್ಯವಸ್ಥಾಪಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.