ವಾಣಿಜ್ಯವಿಲೀನಕ್ಕೆ ಆಕ್ರೋಶ; ಅಕ್ಟೋಬರ್ 22 ರಂದು ಬ್ಯಾಂಕ್ ಮುಷ್ಕರ
ಬ್ಯಾಂಕ್ ಗಳ ವಿಲೀನಕ್ಕೆ ಆಕ್ರೋಶ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಒಕ್ಕೂಟ ಅಕ್ಟೋಬರ್ 22ರಂದು ಮುಷ್ಕರ ನಡೆಸುವುದಾಗಿ ಘೋಷಣೆ ಮಾಡಿದೆ. ಆ ಮೂಲಕ ಅಂದು ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.