Bank heist

ವಿಜಯಪುರ ಕೆನರಾ ಬ್ಯಾಂಕ್ ದರೋಡೆ ಪ್ರಕರಣ: ಮತ್ತೆ 12 ಜನರ ಬಂಧನ
ಕಳೆದ ತಿಂಗಳು ವಶಕ್ಕೆ ಪಡೆದಿದ್ದ ಮಾಜಿ ಶಾಖಾ ವ್ಯವಸ್ಥಾಪಕ ವಿಜಯಕುಮಾರ್ ಮಿರಿಯಾಲ ಸೇರಿದಂತೆ ಮೂವರು ಆರೋಪಿಗಳ ವಿಚಾರಣೆಯ ನಂತರ ಈಗ ಮತ್ತೆ 12 ಆರೋಪಿಗಳನ್ನು ಬಂಧಿಸಲಾಗಿದೆ.

ಉತ್ತರ ಪ್ರದೇಶ: ಪೊಲೀಸ್ ಎನ್ ಕೌಂಟರ್ ನಲ್ಲಿ ಇಬ್ಬರು ಬ್ಯಾಂಕ್ ದರೋಡೆಕೋರರ ಹತ್ಯೆ!
26 ವರ್ಷದ ಸೋಬಿಂದ್ ಕುಮಾರ್ ಎಂಬಾತನನ್ನು ಕಿಸಾನ್ ಪಾಥ್ ಬಳಿ ಲಖನೌ ಪೊಲೀಸರು ಎನ್ ಕೌಂಟರ್ ಮಾಡಿದ್ದರೆ 28 ವರ್ಷದ ಮತ್ತೋರ್ವ ಆರೋಪಿ ಸನ್ನಿ ದಯಾಳ್ ಎಂಬಾತನನ್ನು ಘಾಜಿಪುರ ಪೊಲೀಸರು ಹತ್ಯೆ ಮಾಡಿದ್ದಾರೆ.

ಬ್ಯಾಂಕ್ಗೆ ನುಗ್ಗಿ 14 ಲಕ್ಷ ರೂ. ನಗದು, 3.5 ಕೋಟಿ ರೂ. ಮೌಲ್ಯದ ಚಿನ್ನ ದೋಚಿ ನಾಲ್ವರು ಮುಸುಕುಧಾರಿಗಳು ಪರಾರಿ
ದೊಡ್ಡಬಳ್ಳಾಪುರ ಸಮೀಪದ ಹೊಸಹಳ್ಳಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ ಭಾನುವಾರ ಮಧ್ಯರಾತ್ರಿ ನುಗ್ಗಿದ ನಾಲ್ವರು ಮುಸುಕುಧಾರಿಗಳ ತಂಡವು, 14 ಲಕ್ಷ ನಗದು ಹಾಗೂ 3.5 ಕೋಟಿ ಮೌಲ್ಯದ 5 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಪುಲ್ವಾಮ ಬ್ಯಾಂಕ್ ದರೋಡೆ ಪ್ರಕರಣ: ಉಗ್ರನ ಸುಳಿವಿಗೆ ರೂ.10 ಲಕ್ಷ ಬಹುಮಾನ ಘೋಷಣೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರನ ಕುರಿತು ಸುಳಿವು ನೀಡಿದವರಿಗೆ ರೂ.10 ಲಕ್ಷ ಬಹುಮಾನ ನೀಡುವುದಾಗಿ...

