Bank manager, two others held

ಬಾರ್ ಡಾನ್ಸರ್ ಮೇಲಿನ ಹುಚ್ಚು ಪ್ರೀತಿಗೆ ₹657 ಕೋಟಿ ಸರ್ಕಾರಿ ಹಣ ಲೂಟಿ ಮಾಡಿದ ಬ್ಯಾಂಕ್ ಮ್ಯಾನೇಜರ್: ತಿಂಗಳಿಗೆ ₹10 ಲಕ್ಷ ಪಾಕೆಟ್ ಮನಿ!
ಬ್ಯಾಂಕ್ ನೌಕರನೊಬ್ಬ ತಾನು ಪ್ರೀತಿಸುತಿದ್ದ ಬಾರ್ ಡಾನ್ಸರ್‌ಗಾಗಿ ಹರಿಯಾಣ ಸರ್ಕಾರ ಮತ್ತು ಚಂಡೀಗಢ ಆಡಳಿತದ ಇಲಾಖೆಗಳ ಬೊಕ್ಕಸದ 657 ಕೋಟಿ ಹಣವನ್ನು ಲೂಟಿ ಮಾಡಿದ್ದಾನೆ. ಈ ಮೂಲಕ ಆಕೆಗೆ ಡಾನ್ಸ್ ಬಿಡುವಂತೆ ಹೇಳಿ, ಪ್ರತಿ ತಿಂಗಳು 10 ಲಕ್ಷ ಪಾಕೆಟ್ ಮನಿ ನೀಡುತ್ತಿದ್ದನು ಎನ್ನುವ ಮಾಹಿತಿ ಹೊರಬಿದಿದ್ದೆ.

'ಕೆಲಸ ಮುಗಿಯುವವರೆಗೂ ಹೊರಗೆ ಹೋಗಬಾರದು': ಸಿಬ್ಬಂದಿಯನ್ನು ಬ್ಯಾಂಕ್‌ನಲ್ಲೇ ಲಾಕ್ ಮಾಡಿದ ಮ್ಯಾನೇಜರ್; Video ವೈರಲ್
ವೈರಲ್ ಆಗಿರುವ ವಿಡಿಯೋದಲ್ಲಿ, ಶಾಖಾ ವ್ಯವಸ್ಥಾಪಕರು ಗ್ರಾಹಕ ಸೇವಾ ಸಹಾಯಕ (ಕ್ಲರ್ಕ್) ಅವರನ್ನು ಕಚೇರಿ ಸಮಯ ಮುಗಿದ ಬಳಿಕವೂ ಶಾಖೆಯಲ್ಲೇ ಉಳಿದು ಕೆಲಸ ಮಾಡುವಂತೆ ಸೂಚಿಸಿರುವುದು ಕಂಡುಬರುತ್ತದೆ.
ಡಿಜಿಟಲ್ ಅರೆಸ್ಟ್: ₹84 ಲಕ್ಷ ಕಳೆದುಕೊಳ್ಳುತ್ತಿದ್ದ ವೃದ್ಧ ದಂಪತಿಯ ರಕ್ಷಿಸಿದ ಪೊಲೀಸರು, ಬ್ಯಾಂಕ್ ಮ್ಯಾನೇಜರ್!
ಉತ್ತರ ಪ್ರದೇಶದ ಸಿಐಡಿ ಪೊಲೀಸರಂತೆ ನಟಿಸಿದ ವಂಚಕರು, ಹಣವನ್ನು ವರ್ಗಾಯಿಸಲು ವಿಫಲವಾದರೆ ಬಂಧಿಸಲಾಗುವುದು ಎಂದು ಸಂತ್ರಸ್ತರನ್ನು ಬೆದರಿಸಿದ್ದಾರೆ.

ಬೆಂಗಳೂರು: ಪಬ್‌ನ ಶೌಚಾಲಯದಲ್ಲಿ 31 ವರ್ಷದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆ!
ಮೃತರನ್ನು ಮೇಘರಾಜ್ ಎಂದು ಗುರುತಿಸಲಾಗಿದ್ದು, ಅವರಿಗೆ ಪತ್ನಿ ಮತ್ತು ಆರು ತಿಂಗಳ ಮಗು ಇದೆ. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.

ಉಡುಪಿ: ಕೋ-ಆಪರೇಟಿವ್ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆಗೆ ಕುಮ್ಮಕ್ಕು ಆರೋಪ; ಬಿಜೆಪಿ ಮುಖಂಡನ ವಿರುದ್ಧ ಕೇಸ್
ಮಲ್ಪೆಯ ಮಹಾಲಕ್ಷ್ಮಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಸುಬ್ಬಣ್ಣ (50) ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

'ಕೆಲಸದ ಒತ್ತಡ': ಕಚೇರಿಯಲ್ಲೇ ಕೆನರಾ ಬ್ಯಾಂಕ್ ಮ್ಯಾನೇಜರ್ ನೇಣಿಗೆ ಶರಣು
'ಕೆಲಸದ ಒತ್ತಡ'ದಿಂದ ನೊಂದ ಮಹಿಳಾ ಬ್ಯಾಂಕ್ ಮ್ಯಾನೇಜರ್ ರೊಬ್ಬರು ಶುಕ್ರವಾರ ಬ್ಯಾಂಕ್ ಒಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಕುತ್ತುಪರಂಬದಲ್ಲಿ ನಡೆದಿದೆ.

ಸಾಲಮನ್ನಾದ ಎನ್ಒಸಿ ನೀಡಲು ಲಂಚಕ್ಕೆ ಬೇಡಿಕೆ: ಎಸಿಬಿ ಬಲೆಗೆ ಬ್ಯಾಂಕ್ ಮ್ಯಾನೇಜರ್
ಸಾಲಮನ್ನಾದ ಎನ್ಒಸಿ ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾದ ಬ್ಯಾಂಕ್ ಮ್ಯಾನೇಜರ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ತಾಲೂಕಿನ ಆಲೂರಿನಲ್ಲಿ ನಡೆದಿದೆ.

ಮಡಿಕೇರಿ: ಸಾಲ ವಾಪಾಸ್ ಕೇಳಿದ್ದಕ್ಕೆ ಬ್ಯಾಂಕ್ ಮ್ಯಾನೇಜರ್ ಗೆ ಮಚ್ಚಿನೇಟು!
ಬ್ಯಾಂಕ್ ಮ್ಯಾನೇಜರ್ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಕಡಗದಾಳು ಎಂಬ ಗ್ರಾಮದಲ್ಲಿ ನಡೆದಿದೆ.

ಅಕ್ರಮ ಆಸ್ತಿ ಪ್ರಕರಣ: ಬ್ಯಾಂಕ್ ಮ್ಯಾನೇಜರ್ ಗೆ 5 ವರ್ಷ ಜೈಲು, 50 ಲಕ್ಷ ದಂಡ
ಅಕ್ರಮವಾಗಿ ಆದಾಯ ಮೀರಿ ಆಸ್ತಿ ಹೊಂದಿದ್ದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಹೆಚ್.ಎಸ್. ಈಶ್ವರ್ ಅವರು...

