ರಾಜ್ಯನಕಲಿ ನೋಟು: ಕರ್ನಾಟಕದ ವಿವಿಧ ಬ್ಯಾಂಕ್ ಮ್ಯಾನೇಜರ್ಗಳ ವಿರುದ್ಧ ಎಫ್ಐಆರ್ ದಾಖಲಿಸಿದ ಆರ್ಬಿಐ
ಬ್ಯಾಂಕುಗಳಿಗೆ ಜಮೆಯಾದ ಹಣದಲ್ಲಿ ನಕಲಿ ನೋಟುಗಳನ್ನು ಪತ್ತೆಹಚ್ಚಿದ ನಂತರ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಎಫ್ಐಆರ್ ದಾಖಲಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.