Bank Recruitment

ಪದವೀಧರರಿಗೆ ಬಂಪರ್ ಚಾನ್ಸ್: ಕೆನರಾ ಬ್ಯಾಂಕ್‌ನಲ್ಲಿ ಪರೀಕ್ಷೆ ಇಲ್ಲದೆ ಉದ್ಯೋಗ; 3,500 ಅಪ್ರೆಂಟಿಸ್ ನೇಮಕಾತಿ
ವೃತ್ತಿ & ಉದ್ಯೋಗ ಅವಕಾಶಗಳು

ಪದವೀಧರರಿಗೆ ಬಂಪರ್ ಚಾನ್ಸ್: ಕೆನರಾ ಬ್ಯಾಂಕ್‌ನಲ್ಲಿ ಪರೀಕ್ಷೆ ಇಲ್ಲದೆ ಉದ್ಯೋಗ; 3,500 ಅಪ್ರೆಂಟಿಸ್ ನೇಮಕಾತಿ

ಕೆನರಾ ಬ್ಯಾಂಕ್ ದೇಶಾದ್ಯಂತ ಖಾಲಿ ಇರುವ 3,500 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ಕರ್ನಾಟಕಕ್ಕೆ 581 ಹುದ್ದೆಗಳನ್ನು ಮೀಸಲಿಡಲಾಗಿದ್ದು, ಪದವೀಧರರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಆ ಕುರಿತ ವರದಿ ಇಲ್ಲಿದೆ:

SSLC ಪಾಸದವರಿಗೆ ಗುಡ್ ನ್ಯೂಸ್: ವಿಜಯಪುರ ಬ್ಯಾಂಕ್‌ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ; ಸಂಬಳ ₹43 ಸಾವಿರ
ವೃತ್ತಿ & ಉದ್ಯೋಗ ಅವಕಾಶಗಳು

SSLC ಪಾಸದವರಿಗೆ ಗುಡ್ ನ್ಯೂಸ್: ವಿಜಯಪುರ ಬ್ಯಾಂಕ್‌ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ; ಸಂಬಳ ₹43 ಸಾವಿರ

ವಿಜಯಪುರದ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ಒಟ್ಟು 60 ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಪದವಿಧರಿಗೆ ಗುಡ್ ನ್ಯೂಸ್: ಯೂನಿಯನ್ ಬ್ಯಾಂಕ್‌ನಲ್ಲಿ 395 ಅಧಿಕಾರಿ ಹುದ್ದೆಗಳು; ಗರಿಷ್ಠ ವೇತನ, ಅಂತಿಮ ದಿನಾಂಕದ ಬಗ್ಗೆ ಇಲ್ಲಿದೆ ಮಾಹಿತಿ
ವೃತ್ತಿ & ಉದ್ಯೋಗ ಅವಕಾಶಗಳು

ಪದವಿಧರಿಗೆ ಗುಡ್ ನ್ಯೂಸ್: ಯೂನಿಯನ್ ಬ್ಯಾಂಕ್‌ನಲ್ಲಿ 395 ಅಧಿಕಾರಿ ಹುದ್ದೆಗಳು; ಗರಿಷ್ಠ ವೇತನ, ಅಂತಿಮ ದಿನಾಂಕದ ಬಗ್ಗೆ ಇಲ್ಲಿದೆ ಮಾಹಿತಿ

ಬ್ಯಾಂಕ್ ಉದ್ಯೋಗದ ಕನಸು ಕಾಣುತ್ತಿರುವ ಪದವಿಧರ ಯುವಕರಿಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಗುಡ್ ನ್ಯೂಸ್ ನೀಡಿದೆ. ಅದರಂತೆ, ಜನರಲ್ ಬ್ಯಾಂಕಿಂಗ್ ಅಧಿಕಾರಿಗಳು ಹಾಗೂ ಸ್ಪೆಷಲಿಸ್ಟ್ ಅಧಿಕಾರಿಗಳು ಸೇರಿದಂತೆ ಒಟ್ಟು 395 ವಿವಿಧ ಅಧಿಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.