Bank Robbery

ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ: ವಿಜಯಪುರ SBI ಬ್ಯಾಂಕ್ ಸಿಬ್ಬಂದಿ ಕಟ್ಟಿಹಾಕಿ; 8 ಕೋಟಿ ಹಣ, 50 ಕೋಟಿ ಮೌಲ್ಯದ ಚಿನ್ನಾಭರಣ ಕಳವು?
ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ನಲ್ಲಿ ದೊಡ್ಡಮಟ್ಟದಲ್ಲಿ ದರೋಡೆ ನಡೆದಿದೆ. ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್ ಗೆ ನುಗ್ಗಿದ ದರೋಡೆಕೋರರು ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ಅಪಾರ ಪ್ರಮಾಣದಲ್ಲಿ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ಸಿನಿಮಾ ಶೈಲಿಯಲ್ಲಿ ಹಣ ದರೋಡೆ: 8ನೇ ಕ್ಲಾಸಿಗೆ ಶಾಲೆ ಬಿಟ್ಟವ 13 ಕೋಟಿ ರೂಪಾಯಿ ಲೂಟಿ ಮಾಡಿ ಗ್ಯಾಂಗ್ ನೊಂದಿಗೆ ಪರಾರಿಯಾದ ಕಥೆ!
13 ಕೋಟಿ ರೂಪಾಯಿ ಮೌಲ್ಯದ 17.7 ಕಿಲೋಗ್ರಾಂಗಳಷ್ಟು ಗಿರವಿ ಇಟ್ಟ ಚಿನ್ನ ಒಳಗೊಂಡ ದರೋಡೆ ಪ್ರಕರಣ ಅಕ್ಟೋಬರ್ 28, 2024 ರಂದು ದಾವಣಗೆರೆ ಜಿಲ್ಲೆಯ ನ್ಯಾಮತಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯಲ್ಲಿ ನಡೆಯಿತು.

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು
ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ಯಲಾಗಿತ್ತು.

ದರೋಡೆ ಪ್ರಯತ್ನ ವಿಫಲ: ನೋಟ್ ಬರೆದಿಟ್ಟು 'ಒಳ್ಳೆಯ ಬ್ಯಾಂಕ್, ನಮ್ಮನ್ನು ಹಿಡಿಯಬೇಡಿ' ಎಂದ ಕಳ್ಳರು
ತೆಲಂಗಾಣದಲ್ಲಿ ವಿಚಿತ್ರ ಘಟನೆಯೊಂದು ಸಂಭವಿಸಿದ್ದು, ದರೋಡೆಗೆ ಯತ್ನಿಸಿದ್ದ ಕಳ್ಳನೋರ್ವ ದರೋಡೆ ವಿಫಲವಾದ ಹಿನ್ನಲೆಯಲ್ಲಿ ನೋಟ್ ಬರೆದಿಟ್ಟು 'ಒಳ್ಳೆಯ ಬ್ಯಾಂಕ್, ನನ್ನನ್ನು ಹಿಡಿಯಬೇಡಿ' ಎಂದು ಮನವಿ ಮಾಡಿದ್ದಾನೆ.

ಬ್ಯಾಂಕ್ ಲಾಕರ್ ನಿಂದ 6 ಕೆಜಿ ಚಿನ್ನ ಕಳವು: ಸಿಬ್ಬಂದಿಗಾಗಿ ಪೊಲೀಸರ ಹುಡುಕಾಟ
ಬ್ಯಾಂಕ್ ನಲ್ಲಿ ಚಿನ್ನ ಕಳವಾಗಿರುವ ಸುದ್ದಿ ಹೊರಬರುತ್ತಲೇ ಬ್ಯಾಂಕ್ ಗ್ರಾಹಕರು ಆತಂಕಕ್ಕೊಳಗಾಗಿ ಬ್ಯಾಂಕ್ ಬಳಿ ಜಮಾಯಿಸಿದ್ದರು.

ಇಬ್ಬರು ಬ್ಯಾಂಕ್ ಸಿಬ್ಬಂದಿ 5 ಮಂದಿ ಪೊಲೀಸರ ಹತ್ಯೆಗೈದು 50 ಲಕ್ಷ ದೋಚಿದ ಉಗ್ರರು!
ಅತ್ತ ಪಾಪಿ ಪಾಕಿಸ್ತಾನದ ಸೈನಿಕರು ಇಬ್ಬರು ಭಾರತೀಯ ಯೋಧರನ್ನು ಹತ್ಯೆಗೈದಿರುವಂತೆಯೇ ಇತ್ತ ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರ ಗುಂಪೊಂದು ಬ್ಯಾಂಕ್ ನ ವಾಹನವೊಂದರ ಮೇಲೆ ದಾಳಿ ಮಾಡಿ ಇಬ್ಬರು ಸಿಬ್ಬಂದಿ ಹಾಗೂ 5 ಮಂದಿ ಪೊಲೀಸರನ್ನು ಕೊಂದು 50 ಲಕ್ಷ ಹಣವನ್ನು ದೋಚಿದ್ದಾರೆ.

