Bank strike

ಗ್ರಾಹಕರಿಗೆ ಗುಡ್ನ್ಯೂಸ್: ಪ್ರಸ್ತಾವಿತ ಬ್ಯಾಂಕ್ ಮುಷ್ಕರ ಮುಂದೂಡಿಕೆ; IBA- UFBU ಮಾತುಕತೆ ಬಳಿಕ ಮಹತ್ವದ ನಿರ್ಧಾರ
ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ವಿವಿಧ ಬೇಡಿಕೆಗಳು ಹಾಗೂ ಸಂಘಟನೆಗಳು ಪ್ರಸ್ತಾಪಿಸಿದ್ದ ವಿಷಯಗಳ ಕುರಿತು IBA ಮತ್ತು UFBU ಪ್ರತಿನಿಧಿಗಳು ಸಭೆಯಲ್ಲಿ ಚರ್ಚೆ ನಡೆಸಿದರು.

ಬ್ಯಾಂಕ್ ಮುಷ್ಕರದ ನಡುವೆ ಗ್ರಾಹಕರಿಗೆ ಬಿಗ್ ರಿಲೀಫ್: ಎಟಿಎಂ ವಹಿವಾಟು ಶುಲ್ಕ ಸಂಪೂರ್ಣ ರದ್ದು; ಎಷ್ಟು ಬಾರಿಯಾದರೂ ಉಚಿತವಾಗಿ ಹಣ ಡ್ರಾ ಮಾಡಿ
Bank Strike: ಬ್ಯಾಂಕ್ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಗ್ರಾಹಕರಿಗೆ ತೊಂದರೆಯಾಗದಂತೆ ತಡೆಯಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಹಲವು ಸಾರ್ವಜನಿಕ ವಲಯದ ಬ್ಯಾಂಕುಗಳು ಎಟಿಎಂ ವಹಿವಾಟು ಶುಲ್ಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿವೆ. ಆ ಕುರಿತ ವರದಿ ಇಲ್ಲಿದೆ:

ಭಾನುವಾರವೂ ಬ್ಯಾಂಕ್ಗಳು ಓಪನ್! ಸತತ 5 ದಿನ ಬ್ಯಾಂಕ್ ಮುಷ್ಕರ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27 ರಂದು ಕೆಲಸ ಮಾಡಲು ಆದೇಶ
Bank Strike Alert: ದೇಶಾದ್ಯಂತ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿರುವ 3 ದಿನಗಳ ಮುಷ್ಕರದ ಹಿನ್ನೆಲೆಯಲ್ಲಿ ಗ್ರಾಹಕರಿಗೆ ತೊಂದರೆಯಾಗದಂತೆ ತಡೆಯಲು, ಸೆಪ್ಟೆಂಬರ್ 27ರ ಭಾನುವಾರದಂದು ದೇಶದ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕ್ಗಳು ಕಾರ್ಯನಿರ್ವಹಿಸಲು ಸರ್ಕಾರ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಸೆಪ್ಟೆಂಬರ್ 26ರಿಂದ 30ರ ವರೆಗೆ ದೇಶವ್ಯಾಪಿ ಬ್ಯಾಂಕ್ಗಳು ಬಂದ್: ಯಾವೆಲ್ಲಾ ಸೇವೆಗಳು ಲಭ್ಯ?
ಮುಷ್ಕರದ ಅವಧಿಯಲ್ಲಿ ಬ್ಯಾಂಕ್ ಶಾಖೆಗಳಿಗೆ ಸಂಬಂಧಿಸಿದ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ, ಅಗತ್ಯವಿರುವ ಶಾಖಾ ಸಂಬಂಧಿತ ಕೆಲಸಗಳನ್ನು ಮುಂಚಿತವಾಗಿಯೇ ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚಿಸಿದೆ.

ನವೆಂಬರ್ 19 ರಂದು ಬ್ಯಾಂಕ್ ಮುಷ್ಕರ, ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ(ಎಐಬಿಇಎ)ದ ಸದಸ್ಯರು ನವೆಂಬರ್ 19 ರಂದು ದೇಶವ್ಯಾಪಿ ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೀಗಾಗಿ ಬ್ಯಾಂಕಿಂಗ್ ಸೇವೆಗಳ ಮೇಲೆ...

ಎರಡು ದಿನಗಳ ಬ್ಯಾಂಕ್ ನೌಕರರ ಮುಷ್ಕರ: ವಹಿವಾಟು ಏರುಪೇರು, ಮುಕ್ತಿ ಕಾಣದ 31 ಲಕ್ಷ ಚೆಕ್ ಗಳು
9 ಬ್ಯಾಂಕ್ ಒಕ್ಕೂಟಗಳನ್ನು ಒಳಗೊಂಡ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ನೀಡಿದ ಕರೆಯ ಮೇರೆಗೆ 10 ಲಕ್ಷ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ದೇಶಾದ್ಯಂತ ಶುಕ್ರವಾರದಿಂದ ಎರಡು ದಿನಗಳ ಮುಷ್ಕರ ನಡೆಸುತ್ತಿದ್ದು, ದೇಶದ ಹಣಕಾಸು ಪರಿಸ್ಥಿತಿ, ವಹಿವಾಟು ಬಹಳ ಏರುಪೇರಾಗಿದೆ.

ಬ್ಯಾಂಕ್ ವಿಲೀನ ವಿರೋಧಿಸಿ ನಾಳೆ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ
10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಹಾಗೂ ವಿವಿಧಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಅ.22ರಂದು ಬ್ಯಾಂಕು ಒಕ್ಕೂಟಗಳ ಮುಷ್ಕರ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ
ಬ್ಯಾಂಕು ವಿಲೀನ, ಠೇವಣಿ ದರ ಇಳಿಕೆ ವಿರೋಧಿಸಿ ಮತ್ತು ಉದ್ಯೋಗ ಭದ್ರತೆಗೆ ಕರೆ ನೀಡಿ ಎರಡು ಬ್ಯಾಂಕು ಒಕ್ಕೂಟಗಳು ಇದೇ 22ರಂದು ಮುಷ್ಕರ ನಡೆಸಲು ಸಜ್ಜಾಗಿರುವುದರಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಅಂದು ವ್ಯತ್ಯಯವಾಗುವ ಸಾಧ್ಯತೆಯಿದೆ.

ಕೇಂದ್ರ ಸರ್ಕಾರದ ಮಧ್ಯ ಪ್ರವೇಶ: ಬ್ಯಾಂಕ್ ಮುಷ್ಕರ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ
ಬ್ಯಾಂಕ್ಗಳ ವಿಲೀನ ವೇತನ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರೆ ನೀಡಲಾಗಿದ್ದ 48 ಗಂಟೆಗಳ ಬ್ಯಾಂಕ್ ನೌಕರರ ಮುಷ್ಕರವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

