ದೇಶನ.8 ರ ನಂತರದ ವಹಿವಾಟಿನ ವಿವರಗಳೇ ಏಕೆ, 6 ತಿಂಗಳ ಹಿಂದಿನದ್ದನ್ನೂ ತೆಗೆಸಿ: ಪ್ರಧಾನಿಗೆ ಕೇಜ್ರಿವಾಲ್ ಆಗ್ರಹ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಸಂಸದರಿಗೆ, ನಾಯಕರಿಗೆ ನ.8 ರಿಂದ ಡಿ.31 ರವರೆಗಿನ ಬ್ಯಾಂಕ್ ವಹಿವಾಟಿನ ವಿವರಗಳನ್ನು ನೀಡುವಂತೆ ಸೂಚನೆ ನೀಡಿರುವುದರ ಬಗ್ಗೆ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದಾರೆ.