Bank unions

ಸಂಧಾನ ಸಭೆ ವಿಫಲ: ಜ. 31 ರಿಂದ ಎರಡು ದಿನ ಅಖಿಲ ಭಾರತ ಬ್ಯಾಂಕ್ ಮುಷ್ಕರ
ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ಕಾರ್ಮಿಕ ಸಂಘಗಳ ವೇದಿಕೆಯಾದ ಬ್ಯಾಂಕ್ ನೌಕರರ ಸಂಘಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು) ಜನವರಿ 31 ರಿಂದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಜನವರಿ 31 ರಿಂದ ಎರಡು ದಿನ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ
ಜನವರಿ 31 ರಿಂದ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿವೆ. ಒಂಬತ್ತು ಕಾರ್ಮಿಕ ಸಂಘಟನೆಗಳನ್ನು ಪ್ರತಿನಿಧಿಸುವ ಯುನೈಟೆಡ್ ಪೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ ಬಿಯು) ಈ ಮುಷ್ಕರಕ್ಕೆ ಕರೆ ನೀಡಿದ್ದು, ಮಾರ್ಚ್ 11- 13 ರಿಂದ ಮೂರು ದಿನಗಳ ಕಾಲ ಮುಷ್ಕರ ನಡೆಸುವುದಾಗಿಯೂ ಹೇಳಿಕೊಂಡಿದೆ.

ಸೆ. 26, 27ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ
10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ನಾಲ್ಕು ಬ್ಯಾಂಕ್ ಅಧಿಕಾರಿಗಳ ಸಂಘಗಳು ಸೆಪ್ಟೆಂಬರ್ 26 ಮತ್ತು 27 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿವೆ.

ಜೆಟ್ ಏರ್ ವೇಸ್ ಸರ್ಕಾರದ ಸ್ವಾಧೀನಕ್ಕೆ ಒತ್ತಾಯಿಸಿ ಮೋದಿಗೆ ಬ್ಯಾಂಕುಗಳ ಒಕ್ಕೂಟ ಪತ್ರ
22 ಸಾವಿರ ಉದ್ಯೋಗಿಗಳ ಭವಿಷ್ಯ ಕಾಪಾಡುವ ನಿಟ್ಟಿನಲ್ಲಿ ಜೆಟ್ ಏರ್ ವೇಸ್ ನ್ನು ಸರ್ಕಾರ ಸ್ವಾಧೀನಕ್ಕೆ ತೆಗೆದುಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬ್ಯಾಂಕು ಒಕ್ಕೂಟಗಳು ಆಗ್ರಹಿಸಿವೆ.

ಇಂದಿನಿಂದ ಬ್ಯಾಂಕ್ ನೌಕರರಿಂದ ರಾಷ್ಟ್ರವ್ಯಾಪಿ ಮುಷ್ಕರ: ಬ್ಯಾಂಕ್ ಸೇವೆಗಳಿಗೆ ಅಡಚಣೆ!
ಇಂದಿನಿಂದ ಎರಡು ದಿನಗಳ ಕಾಲ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಮುಂದಾಗಿದ್ದು, ಬ್ಯಾಂಕಿಂಗ್ ವ್ಯವಹಾರಗಳಿಗೆ ಅಡಚಣೆ ಉಂಟಾಗಲಿದೆ...

ಬ್ಯಾಂಕ್ ನೌಕರರಿಂದ 2 ದಿನ ರಾಷ್ಟ್ರವ್ಯಾಪಿ ಪ್ರತಿಭಟನೆ: ವೇತನ, ಎಟಿಎಂ ವಹಿವಾಟಿಗೆ ಉಂಟಾಗಲಿದೆ ಅಡಚಣೆ
ಮೇ.30 ಹಾಗೂ 31 ರಂದು ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಬ್ಯಾಂಕಿಂಗ್ ವ್ಯವಹಾರಗಳಿಗೆ ಅಡಚಣೆ ಉಂಟಾಗಲಿದೆ.

ಮೇ 30ರಿಂದ 48 ಗಂಟೆಗಳ ಕಾಲ ಮುಷ್ಕರಕ್ಕೆ ಬ್ಯಾಂಕುಗಳ ಒಕ್ಕೂಟ ಕರೆ
ಮೇ 30 ರಂದು ಸುಮಾರು 40 ಲಕ್ಷ ಸರ್ಕಾರಿ ಹಾಗೂ ಖಾಸಗಿ ಬ್ಯಾಂಕುಗಳು 48 ಗಂಟೆಗಳ ಮುಷ್ಕರಕ್ಕೆ ಕರೆ ನೀಡಿರುವುದಾಗಿ ಅಖಿಲ ಭಾರತ ಬ್ಯಾಂಕು ನೌಕರರ ಸಂಘದ ನಾಯಕರು ತಿಳಿಸಿದ್ದಾರೆ.

