Bank

ಪಿಂಚಣಿದಾರ ವೃದ್ಧ ಮಹಿಳೆಯ ಅಕೌಂಟ್ ಬ್ಲಾಕ್: ಬ್ಯಾಂಕ್ ವಿರುದ್ಧ ಹೈಕೋರ್ಟ್ ಚಾಟಿ
ರಾಜ್ಯ

ಪಿಂಚಣಿದಾರ ವೃದ್ಧ ಮಹಿಳೆಯ ಅಕೌಂಟ್ ಬ್ಲಾಕ್: ಬ್ಯಾಂಕ್ ವಿರುದ್ಧ ಹೈಕೋರ್ಟ್ ಚಾಟಿ

ವೃದ್ಧೆಯೊಬ್ಬರ ಬ್ಯಾಂಕ್‌ ಖಾತೆಗೆ ಹೆಚ್ಚಿನ ಪಿಂಚಣಿ ಪಾವತಿಸಿದ ನಂತರ ಖಾತೆಯನ್ನು ಸ್ಥಗಿತಗೊಳಿಸಿದ ಬ್ಯಾಂಕ್‌ವೊಂದರ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ಆಕ್ಷೇಪಿಸಿದೆ.

ತಮಿಳುನಾಡು: ನಕಲಿ ಬ್ಯಾಂಕ್ ಆರಂಭಿಸಿ ವಂಚಿಸುತ್ತಿದ್ದ ವ್ಯಕ್ತಿ ಪೊಲೀಸರ ಬಲೆಗೆ!
ದೇಶ

ತಮಿಳುನಾಡು: ನಕಲಿ ಬ್ಯಾಂಕ್ ಆರಂಭಿಸಿ ವಂಚಿಸುತ್ತಿದ್ದ ವ್ಯಕ್ತಿ ಪೊಲೀಸರ ಬಲೆಗೆ!

ಇತ್ತೀಚೆಗೆ ದೇಶದಲ್ಲಿ ಬ್ಯಾಂಕ್ ಗಳಲ್ಲಿನ ಬಹುಕೋಟಿ ವಂಚನೆ ಪ್ರಕರಣಗಳು ಬಯಲಾಗುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಆದರೆ ಚೆನ್ನೈನ ಅಂಬತ್ತೂರಿನಲ್ಲಿ ನಡೆದಿರುವ ವಂಚನೆ ಪ್ರಕರಣ ನಿಮ್ಮನ್ನು ಹುಬ್ಬೇರಿಸುವಂತೆ ಮಾಡುತ್ತದೆ!

ಮಕ್ಕಳಿಗೆ ಬ್ಯಾಂಕಿಂಗ್ ಬಗ್ಗೆ ಕಲಿಸಲು ತನ್ನದೇ ಬ್ಯಾಂಕ್ ಆರಂಭಿಸಿದ ಕೊಡಗಿನ ಸರ್ಕಾರಿ ಶಾಲೆ!
ವಿಶೇಷ

ಮಕ್ಕಳಿಗೆ ಬ್ಯಾಂಕಿಂಗ್ ಬಗ್ಗೆ ಕಲಿಸಲು ತನ್ನದೇ ಬ್ಯಾಂಕ್ ಆರಂಭಿಸಿದ ಕೊಡಗಿನ ಸರ್ಕಾರಿ ಶಾಲೆ!

ಬಾಲ್ಯದಲ್ಲಿ ಕಲಿತ ಪ್ರಾಯೋಗಿಕ ಜ್ಞಾನ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ. ಆದ್ದರಿಂದ, ಸಾಂಪ್ರದಾಯಿಕ ಶಿಕ್ಷಣದ ಬದಲ ಪ್ರಾಯೋಗಿಕ ಶಿಕ್ಷಣವನ್ನು ಆಯ್ಕೆ ಮಾಡಿಕೊಂಡ ಮುಳ್ಳೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ...

ತಪ್ಪಾಗಿ ಬ್ಯಾಂಕ್ ಖಾತೆಗೆ ಕ್ರೆಡಿಟ್ ಆದ 8 ಲಕ್ಷ ರೂ. ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವ್ಯಕ್ತಿ
ವಿಶೇಷ

ತಪ್ಪಾಗಿ ಬ್ಯಾಂಕ್ ಖಾತೆಗೆ ಕ್ರೆಡಿಟ್ ಆದ 8 ಲಕ್ಷ ರೂ. ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವ್ಯಕ್ತಿ

ವ್ಯಾಪಾರಿ ಅರ್ಜುನ್ ಓಝಾ ಅವರ ಬ್ಯಾಂಕ್ ಖಾತೆಗೆ 8 ಲಕ್ಷ ರೂ. ಕ್ರೆಡಿಟ್ ಆಗಿತ್ತು. ಈ ಬಗ್ಗೆ ಅವರಿಗೆ ಎಸ್ಸೆಮ್ಮೆಸ್ ಸಂದೇಶ ಬಂದಿತ್ತು.

ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಆರ್ಥಿಕ ಸಂಸ್ಥೆ ರಚನೆಗೆ ಚಿಂತನೆ: ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯ

ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಆರ್ಥಿಕ ಸಂಸ್ಥೆ ರಚನೆಗೆ ಚಿಂತನೆ: ಸಿಎಂ ಬಸವರಾಜ ಬೊಮ್ಮಾಯಿ

ಗ್ರಾಮಗಳ ಸ್ತ್ರೀಶಕ್ತಿ ಸಂಘಗಳಿಂದ ಹಿಡಿದು ಬೃಹತ್ ಮಟ್ಟದ ಉದ್ಯಮಗಳಿಗಾಗಿಯೇ ಉತ್ತಮ ಆರ್ಥಿಕ ವ್ಯವಸ್ಥೆ ಕಲ್ಪಿಸಲು ಪ್ರತ್ಯೇಕ ಆರ್ಥಿಕ ಸಂಸ್ಥೆಯನ್ನು ರಚಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ...

10,000 ಕೋಟಿ ರೂ. ದಾಟಿದ ತಿಂಗಳ ಎಸ್ ಐ ಪಿ ಹೂಡಿಕೆ: ಮ್ಯೂಚುವಲ್ ಫಂಡ್ ಹೂಡಿಕೆಯತ್ತ ನಾಗರಿಕರ ಒಲವು
ವಾಣಿಜ್ಯ

10,000 ಕೋಟಿ ರೂ. ದಾಟಿದ ತಿಂಗಳ ಎಸ್ ಐ ಪಿ ಹೂಡಿಕೆ: ಮ್ಯೂಚುವಲ್ ಫಂಡ್ ಹೂಡಿಕೆಯತ್ತ ನಾಗರಿಕರ ಒಲವು

ಹೆಚ್ಚಿನ ಬ್ಯಾಂಕ್ ಗ್ರಾಹಕರು ಸಾಂಪ್ರದಾಯಿಕ ಹೂಡಿಕೆ ವಿಧಾನಗಳಾದ ಎಫ್ ಡಿ, ಚಿನ್ನ, ರಿಯಲ್ ಎಸ್ಟೇಟ್ ಗಳಿಗಿಂತ ಹೆಚ್ಚಾಗಿ ಮ್ಯೂಚುವಲ್ ಫಂಡ್ ಗಳಲ್ಲಿ ಹಣ ಹೂಡಲು ಬಯಸುತ್ತಿದ್ದಾರೆ.

ಬ್ಯಾಂಕ್'ನಲ್ಲಿ ರೌಡಿಶೀಟರ್ ಕೊಲೆ ಪ್ರಕರಣ: ಹಂತಕರಿಗಾಗಿ ನೆರೆರಾಜ್ಯಗಳಲ್ಲಿ ಪೊಲೀಸರ ಶೋಧ
ರಾಜ್ಯ

ಬ್ಯಾಂಕ್'ನಲ್ಲಿ ರೌಡಿಶೀಟರ್ ಕೊಲೆ ಪ್ರಕರಣ: ಹಂತಕರಿಗಾಗಿ ನೆರೆರಾಜ್ಯಗಳಲ್ಲಿ ಪೊಲೀಸರ ಶೋಧ

ಹಾಡಹಗಲೇ ಬ್ಯಾಂಕ್ ನಲ್ಲಿ ರೌಡಿಶೀಟರ್ ನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಇದೀಗ ಹಂತಕರಿಗಾಗಿ ನೆರೆ ರಾಜ್ಯಗಳಲ್ಲಿಯೂ ಶೋಧ ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಕೋರಮಂಗಲದಲ್ಲಿ ಹಾಡಹಗಲೇ ಬ್ಯಾಂಕ್ ನೊಳಗೆ ನುಗ್ಗಿ ರೌಡಿ ಶೀಟರ್ ಬರ್ಬರ ಹತ್ಯೆ
ರಾಜ್ಯ

ಬೆಂಗಳೂರು: ಕೋರಮಂಗಲದಲ್ಲಿ ಹಾಡಹಗಲೇ ಬ್ಯಾಂಕ್ ನೊಳಗೆ ನುಗ್ಗಿ ರೌಡಿ ಶೀಟರ್ ಬರ್ಬರ ಹತ್ಯೆ

ಪತ್ನಿಯ ಜೊತೆ ಬ್ಯಾಂಕ್‌ಗೆ ಬಂದಿದ್ದ ರೌಡಿಶೀಟರ್​ನನ್ನು ಕೋರಮಂಗಲದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆಡುಗೋಡಿ ಪೊಲೀಸ್ ಠಾಣೆ ರೌಡಿ ಶೀಟರ್ ಬಬ್ಲಿ ಕೊಲೆಯಾದ ವ್ಯಕ್ತಿ.

ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ವಂಚನೆ; ಆರೋಪಿ ಪತ್ತೆಗೆ ಸಾರ್ವಜನಿಕರ ನೆರವು ಕೋರಿದ ಪೊಲೀಸರು
ರಾಜ್ಯ

ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ವಂಚನೆ; ಆರೋಪಿ ಪತ್ತೆಗೆ ಸಾರ್ವಜನಿಕರ ನೆರವು ಕೋರಿದ ಪೊಲೀಸರು

ತನ್ನ ಮೂಲ ಗುರುತನ್ನು ಮರೆಮಾಚಿ ನಕಲಿ ದಾಖಲೆಗಳೊಂದಿಗೆ ವಿವಿಧ ಬ್ಯಾಂಕ್ ಗಳಲ್ಲಿ ಖಾತೆ ತೆರೆದು ಅಮಾಯಕ ಜನರನ್ನು ವಂಚಿಸುತ್ತಿರುವ ವಂಚನೋರ್ವನನ್ನು ಪತ್ತೆಹಚ್ಚಲು ಮುಂದಾಗಿರುವ ಪೊಲೀಸರು, ಇದಕ್ಕಾಗಿ ಸಾರ್ವಜನಿಕರ ಸಹಾಯವನ್ನು ಕೋರಿದ್ದಾರೆ.