ದೇಶದೇವರಿಗೂ ವಿಶ್ರಾಂತಿ ಬೇಕು: ವಿಶೇಷ ಪೂಜೆ ಹೆಸರಿನಲ್ಲಿ ಶ್ರೀಮಂತರಿಂದ ದೇವರ ಶೋಷಣೆ; ಸುಪ್ರೀಂ ಕೋರ್ಟ್ ಅಸಮಾಧಾನ
ಮಧ್ಯಾಹ್ನ 12 ಗಂಟೆಗೆ ದೇವಸ್ಥಾನ ಮುಚ್ಚಿದ ನಂತರವೂ ದೇವರಿಗೆ ಒಂದು ನಿಮಿಷವೂ ವಿಶ್ರಾಂತಿ ನೀಡುವುದಿಲ್ಲ. ಆ ವೇಳೆ ದೇವರನ್ನು ಹೆಚ್ಚು ಶೋಷಣೆ ಮಾಡಲಾಗುತ್ತಿದೆ. ಭಾರೀ ಹಣ ಪಾವತಿಸಬಲ್ಲ ಶ್ರೀಮಂತರಿಗೆ ವಿಶೇಷ ಪೂಜೆಗೆ ಅವಕಾಶ ನೀಡಲಾಗುತ್ತಿದೆ.