ರಾಜ್ಯಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ: ಐಬಿಪಿಎಸ್ ನಡೆಗೆ ಹೆಚ್.ಡಿ. ಕುಮಾರಸ್ವಾಮಿ ಸ್ವಾಗತ
ಐಬಿಪಿಎಸ್ ನಡೆಸುವ ಪ್ರಾದೇಶಿಕ, ಗ್ರಾಮೀಣ ಬ್ಯಾಂಕಿಂಗ್ (ಆರ್ ಆರ್ ಬಿ) ನೇಮಕಾತಿಯ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳೆರಡೂ ಈ ಬಾರಿ ಕನ್ನಡದಲ್ಲಿಯೂ ನಡೆಯಲಿವೆ. ಐಬಿಪಿಎಸ್ ನ ನಡೆಯನ್ನು ಮಾಜಿ ಸಿಎಂ ಹೆಚ್ ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.