ದೇಶಕೇಂದ್ರಕ್ಕೆ ಮತ್ತೆ 'ಸ್ವಾಮಿ' ಸಂಕಷ್ಟ; ಬ್ಯಾಂಕಿಂಗ್ ಹಗರಣಗಳ ಸಂಬಂಧ ಸಿಬಿಐ, ಆರ್ಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ!
ಕೇಂದ್ರದ ಮೋದಿ ಸರ್ಕಾರಕ್ಕೆ ಮತ್ತೆ ತಮ್ಮದೇ ಪಕ್ಷದ ಸುಬ್ರಮಣಿಯನ್ ಸ್ವಾಮಿ ಅವರ ಅರ್ಜಿಯೊಂದು ಸಂಕಷ್ಟ ತಂದೊಡ್ಡಿದ್ದು, ಬ್ಯಾಂಕಿಂಗ್ ಹಗರಣಗಳ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ), ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ನ ಪ್ರತಿಕ್ರಿಯೆ ಕೇಳಿದೆ.