Banking service

ಬ್ಯಾಂಕ್‌ ದಂಡ, ಶುಲ್ಕದಿಂದ 35 ಸಾವಿರ ಕೋಟಿ ರೂ. ಸಂಗ್ರಹ, ಮಿನಿಮಮ್ ಬ್ಯಾಲೆನ್ಸ್ ದಂಡವೇ 21 ಸಾವಿರ ಕೋಟಿ ರೂ.!
ವಾಣಿಜ್ಯ

ಬ್ಯಾಂಕ್‌ ದಂಡ, ಶುಲ್ಕದಿಂದ 35 ಸಾವಿರ ಕೋಟಿ ರೂ. ಸಂಗ್ರಹ, ಮಿನಿಮಮ್ ಬ್ಯಾಲೆನ್ಸ್ ದಂಡವೇ 21 ಸಾವಿರ ಕೋಟಿ ರೂ.!

ವಿವಿಧ ದಂಡ, ಶುಲ್ಕದಿಂದ ಬ್ಯಾಂಕಿಂಗ್ ಸೇವೆಯಲ್ಲಿ 35 ಸಾವಿರ ಕೋಟಿ ರೂ ಸಂಗ್ರಹವಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

'ಗೂಗಲ್ ಪೇ, ಫೋನ್ ಪೇಗಳು ಬ್ಯಾಂಕ್ ಗಳ ವ್ಯವಹಾರವನ್ನು ನುಂಗಿ ಹಾಕುತ್ತಿವೆ, ಈಗಲಾದರೂ ಎಚ್ಚೆತ್ತುಕೊಳ್ಳಿ': ಉದಯ್ ಕೋಟಕ್
ವಾಣಿಜ್ಯ

'ಗೂಗಲ್ ಪೇ, ಫೋನ್ ಪೇಗಳು ಬ್ಯಾಂಕ್ ಗಳ ವ್ಯವಹಾರವನ್ನು ನುಂಗಿ ಹಾಕುತ್ತಿವೆ, ಈಗಲಾದರೂ ಎಚ್ಚೆತ್ತುಕೊಳ್ಳಿ': ಉದಯ್ ಕೋಟಕ್

ಯುಪಿಐ ಆಧಾರಿತ ಪಾವತಿ ಸೇವಾ ಸಂಸ್ಥೆಗಳಾದ ಗೂಗಲ್ ಪೇ ಮತ್ತು ಫೋನ್ ಪೇ ಗಳು ಸಾರ್ವಜನಿಕ ಬ್ಯಾಂಕ್ ಗಳ ವ್ಯವಹಾರವನ್ನು ನುಂಗಿ ಹಾಕುತ್ತಿದ್ದು, ಈಗಲಾದರೂ ಬ್ಯಾಂಕ್ ಗಳು ಎಚ್ಚೆತ್ತುಕೊಳ್ಳಬೇಕು ಎಂದು ಕೋಟಕ್ ಮಹಿಂದ್ರ ಬ್ಯಾಂಕ್ ನ ಸಿಇಒ ಉದಯ್ ಕೊಟಕ್ ಹೇಳಿದ್ದಾರೆ.

ನಾಳೆಯಿಂದ ಎರಡು ದಿನಗಳ ಬ್ಯಾಂಕ್ ಮುಷ್ಕರಕ್ಕೆ ಯುಎಫ್‍ಬಿಯು ಕರೆ: ಗ್ರಾಹಕರಿಗೆ ಸಂಕಷ್ಟ
ವಾಣಿಜ್ಯ

ನಾಳೆಯಿಂದ ಎರಡು ದಿನಗಳ ಬ್ಯಾಂಕ್ ಮುಷ್ಕರಕ್ಕೆ ಯುಎಫ್‍ಬಿಯು ಕರೆ: ಗ್ರಾಹಕರಿಗೆ ಸಂಕಷ್ಟ

ಬ್ಯಾಂಕ್ ಕಾರ್ಮಿಕರು ಮತ್ತು ಅಧಿಕಾರಿಗಳ 9 ಒಕ್ಕೂಟಗಳ ವೇದಿಕೆಯಾಗಿರುವ ಬ್ಯಾಂಕ್ ಕಾರ್ಮಿಕ ಒಕ್ಕೂಟಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು) ಶುಕ್ರವಾರದಿಂದ ಎರಡು ದಿನಗಳ  ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿರುವುದರಿಂದ ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ.