ವಾಣಿಜ್ಯಯೆಸ್ ಬ್ಯಾಂಕ್ ನಿರ್ಬಂಧ ತೆರವು, ಬುಧವಾರದಿಂದ ಬ್ಯಾಂಕಿಂಗ್ ಸೇವೆ ಸಂಪೂರ್ಣ ಆರಂಭ
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ವಲಯದ ಯೆಸ್ ಬ್ಯಾಂಕ್ ಮೇಲೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದ್ದು, ಬುಧವಾರದಿಂದ ಬ್ಯಾಂಕ್ ಸೇವೆಗಳು ಸಂಪೂರ್ಣ ಆರಂಭವಾಗಲಿವೆ ಎಂದು ಯೆಸ್ ಬ್ಯಾಂಕ್ ಸೋಮವಾರ ಘೋಷಿಸಿದೆ.