Banking

ಭಾರತ್ ಬಂದ್: ದೇಶದಾದ್ಯಂತ ಮಿಶ್ರ ಪ್ರತಿಕ್ರಿಯೆ, ಯಥಾಸ್ಥಿತಿಯತ್ತ ಹಲವು ರಾಜ್ಯಗಳು
ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ನೀಡಿದ್ದ ಎರಡು ದಿನಗಳ ಭಾರತ್ ಬಂದ್ ಕರೆಗೆ ದೇಶದಾದ್ಯಂತ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿವೆ...

2018 ಹಿನ್ನೋಟ: ಹೀಗಿತ್ತು ಆರ್ ಬಿಐ, ಬ್ಯಾಂಕಿಂಗ್ ಕ್ಷೇತ್ರ
ಆರ್ಥಿಕ ವಿಷಯಗಳಲ್ಲಿ 2018 ಹಲವು ಕಾರಣಗಳಿಂದಾಗಿ ಭಾರತ ಮರೆಯಲಾರದ ವರ್ಷ. ಜಿಡಿಪಿ ಶೇ.7 ರಷ್ಟು ಏರಿಕೆಯಾದದ್ದು ಹಾಗೂ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದ್ದು ಇದೇ ವರ್ಷದಲ್ಲಿ ಎಂಬ ಹೆಗ್ಗಳಿಕೆ ಒಂದೆಡೆಯಾದರೆ...

ಬ್ಯಾಂಕಿಂಗ್ ಬೇಕೇ ಬೇಕು! ಆದರೆ ಬ್ಯಾಂಕು ಬೇಕಾ ?
ಜಗತ್ತಿನ ಬಹುಪಾಲು ದೇಶಗಳ ಬ್ಯಾಂಕಿಂಗ್ ವ್ಯವಸ್ಥೆ ಕುಸಿದಾಗ ನಾವೆಲ್ಲಾ ನಮ್ಮ ಬೆನ್ನು ಚಪ್ಪರಿಸಿಕೊಂಡು ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆಯ ಗುಣಗಾನ ಮಾಡಿದ್ದೆವು ನೆನೆಪಿದೆಯಾ? ಆದರೆ....

ಆನ್ ಲೈನ್ ವಹಿವಾಟು ವಂಚನೆ: ನಷ್ಟ ತಪ್ಪಿಸಿಕೊಳ್ಳಲು ಗ್ರಾಹಕರು 3 ದಿನಗಳೊಳಗೆ ಬ್ಯಾಂಕ್ ಗೆ ಮಾಹಿತಿ ನೀಡಬೇಕು: ಆರ್ ಬಿಐ
ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಸೇರಿದಂತೆ ಆನ್ಲೈನ್ ವಹಿವಾಟಿನಲ್ಲಿ ಹೆಚ್ಚುತ್ತಿರುವ ವಂಚನೆಗೆ ಕಡಿವಾಣ ಹಾಕಲು ಮುಂದಾಗಿರುವ ಭಾರತೀಯ ರಿಸರ್ವ್ ಬ್ಯಾಂಕ್ ವಂಚನೆಯ ವಹಿವಾಟುಗಳಲ್ಲಿ ಗ್ರಾಹಕರ ಹೊಣೆಗಾರಿಕೆಯನ್ನು ಮಿತಿಗೊಳಿಸಿ ಮಾರ್ಗದರ್ಶಿ ಸೂತ್ರಗಳನ್ನು ಪರಿಷ್ಕರಿಸಿದೆ.

ಮೂರೇ ತಿಂಗಳಲ್ಲಿ 4 ಸಾವಿರಕ್ಕೂ ಅಧಿಕ ನೌಕರರ ಕಡಿತಗೊಳಿಸಿದ ಎಚ್ ಡಿಎಫ್ ಸಿ!
ಬ್ಯಾಂಕಿನ ಲಾಂಭಾಂಶ ಬೆಳವಣಿಗೆಯಲ್ಲಿ ಗಣನೀಯ ಕುಸಿತವಾದ ಹಿನ್ನಲೆಯಲ್ಲಿ ಖ್ಯಾತ ಖಾಸಗಿ ಬ್ಯಾಂಕಿಂಗ್ ಸಂಸ್ಥೆ ಎಚ್ ಡಿ ಎಫ್ ಸಿ ತನ್ನ ಸುಮಾರು 5 ಸಾವಿರ ನೌಕರರ ಕೆಲಸಕ್ಕೆ ಕತ್ತರಿ ಹಾಕಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಮ್ಯಾನ್ ಗಳಿಂದ ಬ್ಯಾಂಕಿಂಗ್ ಬಗ್ಗೆ ಪಾಠ
ಸರ್ಕಾರಿ ಪ್ರಾಯೋಜಿತ ಹಣಕಾಸು ಯೋಜನೆಗಳು ಮತ್ತು ಬ್ಯಾಂಕಿಂಗ್ ವಹಿವಾಟಿನ ಕುರಿತು ಗ್ರಾಮೀಣ ಜನರಿಗೆ ಪಾಠ...

