ದೇಶ30 ವರ್ಷಗಳ BJPಯ ಭದ್ರ ಕೋಟೆ ಛಿದ್ರ: ಬಂಕಿಪುರ ಉಪಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಗೆಲುವು!
ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಬಿಹಾರದ ಬಂಕಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 30 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರ ರಾಜಿನಾಮೆಯಿಂದ ತೆರವಾಗಿತ್ತು.