Bankok

ಹೂಡಿಕೆ ಮಾಡಲು, ಸುಲಭವಾಗಿ ಉದ್ಯಮ ನಡೆಸಲು ಭಾರತಕ್ಕೆ ಬನ್ನಿ: ವಿದೇಶಿ ಉದ್ಯಮಿಗಳಿಗೆ ಪ್ರಧಾನಿ ಮೋದಿ ಕರೆ
ವಿದೇಶಿ ಹೂಡಿಕೆದಾರರು ಭಾರತದಲ್ಲಿ ಹೂಡಿಕೆ ಮಾಡಿ, ಭಾರತಕ್ಕೆ ಬಂದು ಉದ್ಯಮ ನಡೆಸಲು ಇದು ಸೂಕ್ತ ಸಮಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಆರ್ಸಿಇಪಿ ಒಪ್ಪಂದಕ್ಕೆ ಭಾರತ ಸೂಕ್ತ ಮತ್ತು ಸಮಂಜಸ ಪ್ರಸ್ತಾಪಗಳನ್ನು ಮುಂದಿಟ್ಟಿದೆ: ಪ್ರಧಾನಿ ನರೇಂದ್ರ ಮೋದಿ
ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವಕ್ಕೆ (ಆರ್ಸಿಇಪಿ) ಮಾತುಕತೆಗಳು ಅಂತಿಮ ಹಂತದಲ್ಲಿದ್ದು, ಭಾರತ ಸೂಕ್ತವಾದ ಪ್ರಸ್ತಾಪಗಳನ್ನು ಮುಂದಿಟ್ಟು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಪ್ರಾಮಾಣಿಕವಾಗಿ ಮಾತುಕತೆಯಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

