banks

Raghuram Rajan: NPA ಹೆಚ್ಚಳಕ್ಕೆ UPA ಭ್ರಷ್ಟಾಚಾರವೇ ಕಾರಣ; ಬ್ಯಾಂಕಿಂಗ್ ವ್ಯವಸ್ಥೆ ಚೇತರಿಕೆಗೆ ಮೋದಿ ಸರ್ಕಾರಕ್ಕೆ ಮೆಚ್ಚುಗೆ!
ದಿ ಪ್ರಿಂಟ್ ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ರಘುರಾಮ್ ರಾಜನ್, NPA ಆ ಪರಿಪ್ರಮಾಣದಲ್ಲಿ ಹೆಚ್ಚಳವಾಗಲು ಯುಪಿಎ ಸರ್ಕಾರದ ಭ್ರಷ್ಟಾಚಾರವೇ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶೈಕ್ಷಣಿಕ ಸಾಲದ ಬಗ್ಗೆ ನೀವು ತಿಳಿಯಬೇಕಿರುವ ಮಾಹಿತಿ! (ಹಣಕ್ಲಾಸು)
ಹೆಚ್ಚಿನ ವ್ಯಾಸಂಗಕ್ಕೆ ಎಂದು ವಿದೇಶಕ್ಕೆ ಹೋಗಲು ಬಯಸುವ ವಿದ್ಯಾರ್ಥಿಗಳಿಗೆ ಸಾಲದ ರೂಪದಲ್ಲಿ ನೀಡುವ ಹಣ ಸಹಾಯವನ್ನು Education loan ಎನ್ನಲಾಗುತ್ತದೆ (ಹಣಕ್ಲಾಸು-435)

ಜಾಗತಿಕ ಸವಾಲುಗಳು, ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗರೂಕರಾಗಿರಿ: ಬ್ಯಾಂಕ್‌ಗಳಿಗೆ RBI ಗವರ್ನರ್ ಸಲಹೆ
ಜಾಗತಿಕ ಸವಾಲುಗಳು ಮತ್ತು ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗರೂಕರಾಗಿರಬೇಕು. ಯಾವುದೇ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಲು ತಮ್ಮ ಲಿಕ್ವಿಡಿಟಿ ಬಫರ್‌ಗಳನ್ನು ಬಲಪಡಿಸಬೇಕು ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸಲಹೆ ನೀಡಿದ್ದಾರೆ.

ನಿಮ್ಮಲ್ಲಿ 2000 ಮುಖಬೆಲೆಯ ನೋಟು ಇದೆಯೇ? ಇಂದೇ ಕೊನೆ ದಿನ, ಬ್ಯಾಂಕ್ ನಲ್ಲಿ ವಿನಿಮಯ ಮಾಡಿಕೊಳ್ಳಿ!
2000 ರೂಪಾಯಿ ಮುಖಬೆಲೆಯ ನೋಟು ಇಂದು ಸೆಪ್ಟೆಂಬರ್ 30 ಶನಿವಾರದ ನಂತರ ಅದರ ಮೌಲ್ಯವನ್ನು ಹೊಂದಿರುವುದಿಲ್ಲ. ಯಾವುದೇ ಬ್ಯಾಂಕ್‌ನಲ್ಲಿ ಅದನ್ನು ವಿನಿಮಯ ಮಾಡಿಕೊಳ್ಳದಿದ್ದರೆ ಅದು ಅಮಾನ್ಯವಾಗುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಸ್ಪಷ್ಟಪಡಿಸಿದೆ.

ಸಾಲ ಮರುಪಾವತಿಸಿದ 30 ದಿನದೊಳಗೆ ಆಸ್ತಿ ದಾಖಲೆ ವಾಪಸ್ ನೀಡಿ; ತಡ ಮಾಡಿದರೆ ದಿನಕ್ಕೆ 5 ಸಾವಿರ ರು. ದಂಡ: RBI
ಸಾಲವನ್ನು ಪಾವತಿಸಿದ ನಂತರವೂ ತಮ್ಮ ಆಸ್ತಿ ದಾಖಲೆಗಳನ್ನು ಹಿಂದಿರುಗಿಸದೇ ಬ್ಯಾಂಕ್‌ಗಳು ಸತಾಯಿಸುತ್ತಿವೆ ಎಂಬ ಆರೋಪ ಸಂಬಂಧ ಮಧ್ಯ ಪ್ರವೇಶಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್ ಗ್ರಾಹಕರ ನೆರವಿಗೆ ಧಾವಿಸಿದೆ.

ಕಳೆದ ನಾಲ್ಕು ವರ್ಷಗಳಲ್ಲಿ ಬ್ಯಾಂಕ್ ಗಳಿಂದ ರೂ. 8.5 ಲಕ್ಷ ಕೋಟಿ ರೂ. ಸಾಲ 'ಮನ್ನಾ': ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್
ಹಣಕಾಸು ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಕಳೆದ ನಾಲ್ಕು ವರ್ಷಗಳಲ್ಲಿ ಬ್ಯಾಂಕ್ ಗಳು ರೂ. 8.5 ಲಕ್ಷ ಕೋಟಿ ಸಾಲ ಮನ್ನಾ (ರೈಟ್ ಅಫ್) ಮಾಡಿವೆ.

ಸರ್ಕಾರಕ್ಕೆ 10 ಭಯೋತ್ಪಾದಕರ ಖಾತೆಗಳ ವರದಿ ನೀಡಲು ಬ್ಯಾಂಕ್ ಗಳಿಗೆ ಆರ್ ಬಿಐ ಸೂಚನೆ
ಕೇಂದ್ರ ಗೃಹ ಸಚಿವಾಲಯ ಭಯೋತ್ಪಾದಕರೆಂದು ಘೋಷಿಸಿರುವ 10 ಮಂದಿಯ ಬ್ಯಾಂಕ್ ಖಾತೆಗಳ ವಿವರಗಳನ್ನು ಸರ್ಕಾರಕ್ಕೆ ನೀಡುವಂತೆ ಎಲ್ಲಾ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ.

ಅಗ್ನಿವೀರ್ ವೇತನ ಪ್ಯಾಕೇಜ್‌ಗಾಗಿ 11 ಬ್ಯಾಂಕ್‌ಗಳೊಂದಿಗಿನ ಒಪ್ಪಂದಕ್ಕೆ ಭಾರತೀಯ ಸೇನೆ ಸಹಿ!
ಅಗ್ನಿವೀರ್ ವೇತನ ಪ್ಯಾಕೇಜ್‌ಗಾಗಿ ಭಾರತೀಯ ಸೇನೆಯು 11 ಬ್ಯಾಂಕ್‌ಗಳೊಂದಿಗೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದೆ.

ಬ್ಯಾಂಕ್‌ಗಳು ಸ್ಥಳೀಯ ಭಾಷೆ ಮಾತನಾಡುವ ಸಿಬ್ಬಂದಿಯನ್ನು ನೇಮಿಸಬೇಕು: ನಿರ್ಮಲಾ ಸೀತಾರಾಮನ್
ಬ್ಯಾಂಕ್‌ಗಳಿಗೆ ಸ್ಥಳೀಯ ಭಾಷೆ ಮಾತನಾಡಬಲ್ಲ ಸಿಬ್ಬಂದಿಯನ್ನು ನೇಮಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರೆ ನೀಡಿದ್ದಾರೆ.

