banks

ದೇಶದಲ್ಲಿ ಅನೇಕ ಜಿಲ್ಲೆಗಳಲ್ಲಿ ಬ್ಯಾಂಕಿಂಗ್ ಅಸ್ತಿತ್ವವಿಲ್ಲ: ನಿರ್ಮಲಾ ಸೀತಾರಾಮನ್
ವಾಣಿಜ್ಯ

ದೇಶದಲ್ಲಿ ಅನೇಕ ಜಿಲ್ಲೆಗಳಲ್ಲಿ ಬ್ಯಾಂಕಿಂಗ್ ಅಸ್ತಿತ್ವವಿಲ್ಲ: ನಿರ್ಮಲಾ ಸೀತಾರಾಮನ್

ಕೆಲ ಪ್ರದೇಶದಲ್ಲಿ ಹೆಚ್ಚಿನ ಮಟ್ಟದ ಆರ್ಥಿಕ ಚಟುವಟಿಕೆಗಳು ನಡೆಯುತ್ತಿದ್ದರೂ ಹಲವು ಜಿಲ್ಲೆಗಳಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

ವಿಜಯ್ ಮಲ್ಯ ಆಸ್ತಿ ಮಾರಾಟಕ್ಕೆ ಬ್ಯಾಂಕುಗಳಿಗೆ ಪಿಎಂಎಲ್‌ಎ ಕೋರ್ಟ್ ನಿಂದ ಗ್ರೀನ್ ಸಿಗ್ನಲ್
ವಾಣಿಜ್ಯ

ವಿಜಯ್ ಮಲ್ಯ ಆಸ್ತಿ ಮಾರಾಟಕ್ಕೆ ಬ್ಯಾಂಕುಗಳಿಗೆ ಪಿಎಂಎಲ್‌ಎ ಕೋರ್ಟ್ ನಿಂದ ಗ್ರೀನ್ ಸಿಗ್ನಲ್

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ನ್ಯಾಯಾಲಯವು ಬ್ಯಾಂಕುಗಳಿಗೆ ವಿಜಯ್ ಮಲ್ಯಗೆ ಸೇರಿದ ಕೆಲವು ರಿಯಲ್ ಎಸ್ಟೇಟ್ ಆಸ್ತಿಗಳು ಮತ್ತು ಸೆಕ್ಯೂರಿಟಿಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿದೆ. 

ಬ್ಯಾಂಕುಗಳಿಂದ ಕ್ರೆಡಿಟ್ ಗ್ಯಾರಂಟಿ ಯೋಜನೆಯಡಿ 50.7 ಲಕ್ಷ ಎಂಎಸ್‌ಎಂಇಗಳಿಗೆ 1.87 ಲಕ್ಷ ಕೋಟಿ ರೂ. ಸಾಲ ಮಂಜೂರು
ವಾಣಿಜ್ಯ

ಬ್ಯಾಂಕುಗಳಿಂದ ಕ್ರೆಡಿಟ್ ಗ್ಯಾರಂಟಿ ಯೋಜನೆಯಡಿ 50.7 ಲಕ್ಷ ಎಂಎಸ್‌ಎಂಇಗಳಿಗೆ 1.87 ಲಕ್ಷ ಕೋಟಿ ರೂ. ಸಾಲ ಮಂಜೂರು

ಕೊರೊನಾವೈರಸ್ ಸಾಂಕ್ರಾಮಿಕ ರೋಗದಿಂದ ಉಂಟಾಗುವ ಆರ್ಥಿಕ ಮಂದಗತಿಯ ಬೆಳವಣಿಗೆಯಿಂದ ತೊಂದರೆಯಲ್ಲಿರುವ ಎಂಎಸ್‌ಎಂಇ ವಲಯಕ್ಕೆ 3 ಲಕ್ಷ ಕೋಟಿ ರೂ.ಗಳ ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ (ಇಸಿಎಲ್‌ಜಿಎಸ್) ಅಡಿಯಲ್ಲಿ ಬ್ಯಾಂಕುಗಳು ಸುಮಾರು 1,87,579 ಕೋಟಿ ರೂ.  ಸಾಲವನ್ನು 50.7 ಲಕ್ಷ ವ್ಯಾಪಾರ ಘಟಕಗಳಿಗೆ ಮಂಜೂರು ಮಾಡಿವೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ 1.85 ಲಕ್ಷ ಕೋಟಿ ರೂ. ಬ್ಯಾಂಕ್ ವಂಚನೆ:ಆರ್ ಬಿಐ
ವಾಣಿಜ್ಯ

ಪ್ರಸಕ್ತ ಹಣಕಾಸು ವರ್ಷದಲ್ಲಿ 1.85 ಲಕ್ಷ ಕೋಟಿ ರೂ. ಬ್ಯಾಂಕ್ ವಂಚನೆ:ಆರ್ ಬಿಐ

ಕೋವಿಡ್-19ನಿಂದಾಗಿ ಆರ್ಥಿಕತೆ ಕುಸಿತ ಕಂಡು ಬರುತ್ತಿರುವುದರ ಮಧ್ಯೆಯೇ ಬ್ಯಾಂಕ್ ವಂಚನೆ ಪ್ರಕರಣ ಕೂಡ ಹೆಚ್ಚಾಗಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆತಂಕ ಉಂಟುಮಾಡುವ ವರದಿ ನೀಡಿದೆ.

ಇಎಂಐ ಪಾವತಿ ವಿಸ್ತರಣೆ ಬಯಸುತ್ತೀರಾ? ಯೋಚಿಸಿ, ನೀವು ಹೆಚ್ಚು ಹಣ ಕಟ್ಟಬೇಕಾಗುತ್ತದೆ, ಹೇಗೆ?
ವಾಣಿಜ್ಯ

ಇಎಂಐ ಪಾವತಿ ವಿಸ್ತರಣೆ ಬಯಸುತ್ತೀರಾ? ಯೋಚಿಸಿ, ನೀವು ಹೆಚ್ಚು ಹಣ ಕಟ್ಟಬೇಕಾಗುತ್ತದೆ, ಹೇಗೆ?

ಅವಧಿ ಸಾಲಗಳ ಮೇಲಿನ ಮೂಲಕಂತು ಪಾವತಿ(ಇಎಂಐ)ಯನ್ನು ಭಾರತದ ಎಲ್ಲಾ ಬ್ಯಾಂಕುಗಳು ವಿಸ್ತರಿಸಿವೆ.

ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ವಿಲೀನ: ಎಟಿಎಂನಲ್ಲಿನ ವಿಥ್ ಡ್ರಾ ಸೇವೆಗೆ ಹೆಚ್ಚುವರಿ ಶುಲ್ಕ ಇಲ್ಲ
ವಾಣಿಜ್ಯ

ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ವಿಲೀನ: ಎಟಿಎಂನಲ್ಲಿನ ವಿಥ್ ಡ್ರಾ ಸೇವೆಗೆ ಹೆಚ್ಚುವರಿ ಶುಲ್ಕ ಇಲ್ಲ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳಾದ ಕಾರ್ಪೋರೇಷನ್ ಬ್ಯಾಂಕ್ ಮತ್ತು ಆಂಧ್ರ ಬ್ಯಾಂಕ್ ಗಳು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜೊತೆಗೆ ವಿಲೀನಗೊಂಡಿದೆ. ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಗ್ರಾಹಕರು ಈ ಮೂರು ಬ್ಯಾಂಕಿನ ಎಟಿಎಂ ಬಳಸಿ ಹಣ ವಿಥ್ ಡ್ರಾ ಮಾಡಿಕೊಳ್ಳಬಹುದು.

ಸಾಲದ ಇಎಂಐ ಪಾವತಿ ವಿಸ್ತರಣೆಗೆ ಶಿಫಾರಸು: ಗ್ರಾಹಕರಲ್ಲಿ ಮೂಡಿರುವ ಸಂದೇಹಗಳೇನು, ಆರ್ ಬಿಐ ಸ್ಪಷ್ಟನೆಯೇನು?
ವಾಣಿಜ್ಯ

ಸಾಲದ ಇಎಂಐ ಪಾವತಿ ವಿಸ್ತರಣೆಗೆ ಶಿಫಾರಸು: ಗ್ರಾಹಕರಲ್ಲಿ ಮೂಡಿರುವ ಸಂದೇಹಗಳೇನು, ಆರ್ ಬಿಐ ಸ್ಪಷ್ಟನೆಯೇನು?

ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ 21 ದಿನಗಳ ಸಂಪೂರ್ಣ ಲಾಕ್ ಡೌನ್ ಘೋಷಿಸಿರುವುದು ಖಾಸಗಿ, ಸರ್ಕಾರಿ ವಲಯಗಳು ಸೇರಿದಂತೆ ಎಲ್ಲಾ ಉದ್ದಿಮೆಗಳು, ಚಟುವಟಿಕೆಗಳಿಗೆ ಹೊಡೆತ ಬಿದ್ದಿದ್ದು, ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದೆ.

2000 ರೂ. ನೋಟುಗಳು ಬಂದ್?: ಈ ಬಗ್ಗೆ ವಿತ್ತ ಸಚಿವರು ಹೇಳಿದ್ದಿಷ್ಟು!
ವಾಣಿಜ್ಯ

2000 ರೂ. ನೋಟುಗಳು ಬಂದ್?: ಈ ಬಗ್ಗೆ ವಿತ್ತ ಸಚಿವರು ಹೇಳಿದ್ದಿಷ್ಟು!

2,000 ನೋಟುಗಳನ್ನು ಶೀಘ್ರವೇ ಬಂದ್ ಮಾಡಲಾಗುತ್ತದೆಯೇ ಎಂಬ ಅನುಮಾನಗಳಿಗೆ ಸ್ವತಃ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದಾರೆ. 

ದಯವಿಟ್ಟು ನಿಮ್ಮ ಹಣ ತೆಗೆದುಕೊಳ್ಳಿ: ಬ್ಯಾಂಕುಗಳಿಗೆ ಉದ್ಯಮಿ ವಿಜಯ್ ಮಲ್ಯ ಅಲವತ್ತು
ವಿದೇಶ

ದಯವಿಟ್ಟು ನಿಮ್ಮ ಹಣ ತೆಗೆದುಕೊಳ್ಳಿ: ಬ್ಯಾಂಕುಗಳಿಗೆ ಉದ್ಯಮಿ ವಿಜಯ್ ಮಲ್ಯ ಅಲವತ್ತು

ನನಗೆ ನಿಮ್ಮ ಹಣ ಬೇಡ ಸಾಲ ಕಟ್ಟದೆ ಮೊಸ ಮಾಡುವ ವ್ಯಕ್ತಿ ನಾನಲ್ಲ ಅದು ನನ್ನ ಜಾಯಮಾನವೂ ಅಲ್ಲ ನಾನು ಪಿಎಂಎಲ್ಎ ಕಾನೂನು ಅಡಿಯಲ್ಲಿ ಯಾವುದೇ ತಪ್ಪು, ಪ್ರಮಾದ ಎಸಗಿಲ್ಲ ಬ್ಯಾಂಕ್ ಗಳೇ, ನಿಮಗೆ ಕೊಡಬೇಕಿರುವ, ಬಾಕಿ ಇರುವ, ನೀವು ನೀಡಿದ ಮೂಲ ಹಣವನ್ನು ವಾಪಾಸ್ ತೆಗೆದುಕೊಳ್ಳಿ ಎಂದು ಬೆಂಗಳೂರು ಮೂಲದ ಮದ್ಯ ಉದ್ಯಮಿ ವಿಜಯ್ ಮಲ್ಯ ಅಲವತ್ತುಕೊಂಡಿದ್ದಾರೆ.