ದೇಶಬ್ಯಾಂಕ್ಗಳ ವಿಲೀನ: ಒಂದೇ ಒಂದು ಕೆಲಸವೂ ಹೋಗುವುದಿಲ್ಲ; ನಿರ್ಮಲಾ ಸೀತಾರಾಮನ್ ಭರವಸೆ
ಕರ್ನಾಟಕದ ಕೆನರಾ ಮತ್ತು ಸಿಂಡಿಕೇಟ್ ಬ್ಯಾಂಕುಗಳು ಸೇರಿದಂತೆ ಪ್ರಸ್ತಾವಿಕ ಸಾರ್ವಜನಿಕ ವಲಯದ ಬ್ಯಾಂಕ್ ಗಳ ವಿಲೀನದಿಂದ ಒಂದೇ ಒಂದು ಉದ್ಯೋಗವೂ ನಷ್ಟವಾಗುವುದಿಲ್ಲ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.