banned

NEET UG 2026: 'ಲೀಕ್' ತಡೆಯಲು ಮರು ಪರೀಕ್ಷೆ ಮುಗಿಯುವವರೆಗೆ ಟೆಲಿಗ್ರಾಮ್ ಆ್ಯಪ್ ನಿಷೇಧ; ಇಲ್ಲಿದೆ ಕಾರಣ...
ದೇಶ

NEET UG 2026: 'ಲೀಕ್' ತಡೆಯಲು ಮರು ಪರೀಕ್ಷೆ ಮುಗಿಯುವವರೆಗೆ ಟೆಲಿಗ್ರಾಮ್ ಆ್ಯಪ್ ನಿಷೇಧ; ಇಲ್ಲಿದೆ ಕಾರಣ...

ಭಾರತದಲ್ಲಿ ಟೆಲಿಗ್ರಾಮ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭಾರತ ತಂಡದಲ್ಲಿ ಆಟ: ಪಾಕಿಸ್ತಾನದ ಖ್ಯಾತ ಅಂತಾರಾಷ್ಟ್ರೀಯ ಕಬ್ಬಡಿ ಆಟಗಾರನಿಗೆ 'ಬ್ಯಾನ್' ಶಿಕ್ಷೆ!
ಕ್ರೀಡೆ

ಭಾರತ ತಂಡದಲ್ಲಿ ಆಟ: ಪಾಕಿಸ್ತಾನದ ಖ್ಯಾತ ಅಂತಾರಾಷ್ಟ್ರೀಯ ಕಬ್ಬಡಿ ಆಟಗಾರನಿಗೆ 'ಬ್ಯಾನ್' ಶಿಕ್ಷೆ!

ಶಿಸ್ತು ಸಮಿತಿಯ ಮುಂದೆ ಮೇಲ್ಮನವಿ ಸಲ್ಲಿಸುವ ಹಕ್ಕು ರಜಪೂತ್‌ಗೆ ಇದೆ ಎಂದು PKF ಕಾರ್ಯದರ್ಶಿ ರಾಣಾ ಸರ್ವರ್ ಹೇಳಿದ್ದಾರೆ.

ಅಶ್ಲೀಲತೆ: ಬಿಗ್ ಬಾಸ್ ಬ್ಯಾನ್ ಗೆ ಶಿವಸೇನಾ ಎಂಎಲ್ ಸಿ ಒತ್ತಾಯ
ದೇಶ

ಅಶ್ಲೀಲತೆ: ಬಿಗ್ ಬಾಸ್ ಬ್ಯಾನ್ ಗೆ ಶಿವಸೇನಾ ಎಂಎಲ್ ಸಿ ಒತ್ತಾಯ

ಜುಲೈ 18 ರಂದು ಪ್ರಸಾರವಾದ ಸಂಚಿಕೆಯಲ್ಲಿ ಬಿಗ್ ಬಾಸ್ ಬೆಡ್ ರೂಂನಲ್ಲಿ ಕವರ್ ಅಡಿಯಲ್ಲಿ ಕೃತಿಕಾ ಮಲಿಕ್ ಅವರೊಂದಿಗೆ ಸ್ಪರ್ಧಿ ಅರ್ಮಾನ್ ಮಲಿಕ್ ಅಶ್ಲೀಲವಾಗಿ ಕಾಣಿಸಿಕೊಂಡಿದ್ದಾರೆ. ಅವರು ಎಲ್ಲಾ ಮಿತಿಗಳನ್ನು ದಾಟಿದ್ದಾರೆ ಎಂದು ಅವರು ಹೇಳಿದ್ದಾರೆ.

IPL 2025: ಹಾರ್ದಿಕ್ ಪಾಂಡ್ಯಗೆ ಮೊದಲ ಪಂದ್ಯದಿಂದ ನಿಷೇಧ; 30 ಲಕ್ಷ ರೂ. ದಂಡ
ಕ್ರಿಕೆಟ್

IPL 2025: ಹಾರ್ದಿಕ್ ಪಾಂಡ್ಯಗೆ ಮೊದಲ ಪಂದ್ಯದಿಂದ ನಿಷೇಧ; 30 ಲಕ್ಷ ರೂ. ದಂಡ

ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ ಐಪಿಎಲ್ 2024ರ ನಿರಾಸೆ ಸಾಕಾದಂತೆ ಕಾಣುತ್ತಿಲ್ಲ. ತಂಡಗಳು ಮುಂದಿನ ಆವೃತ್ತಿಯ ಬಗ್ಗೆ ಯೋಚಿಸಲು ಪ್ರಾರಂಭಿಸುವ ಮುನ್ನವೇ ಆಲ್ ರೌಂಡರ್ ಗೆ ಹಿನ್ನಡೆ ಆಗಿದೆ.

ಭಾರತದ ಖ್ಯಾತ ಹ್ಯಾಮರ್ ಎಸೆತಗಾರ್ತಿ ರಚನಾ ಕುಮಾರಿಗೆ 12 ವರ್ಷ ನಿಷೇಧ!
ಕ್ರೀಡೆ

ಭಾರತದ ಖ್ಯಾತ ಹ್ಯಾಮರ್ ಎಸೆತಗಾರ್ತಿ ರಚನಾ ಕುಮಾರಿಗೆ 12 ವರ್ಷ ನಿಷೇಧ!

ಉದ್ದೀಪನ ಮದ್ದು ಸೇವನೆ ಆರೋಪಕ್ಕೊಳಗಾಗಿದ್ದ ಭಾರತದ ಖ್ಯಾತ  ಹ್ಯಾಮರ್ ಎಸೆತಗಾರ್ತಿ ರಚನಾ ಕುಮಾರಿ ಅವರು ಅಂತಾರಾಷ್ಟ್ರೀಯ ಫೆಡರೇಶನ್‌ನ ಅಥ್ಲೆಟಿಕ್ಸ್ ಇಂಟಗ್ರಿಟಿ ಯೂನಿಟ್ ನ (ಎಐಯು) ಬಹು ಡೋಪ್ ಪರೀಕ್ಷೆಯಲ್ಲಿ ವಿಫಲರಾಗಿದ್ದಕ್ಕಾಗಿ ಮಂಗಳವಾರ 12 ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದಾರೆ.

ಜೆಯು ರ್‍ಯಾಗಿಂಗ್ , ಸಾವು ಪ್ರಕರಣ: ವಿವಿಯ 6 ವಿದ್ಯಾರ್ಥಿಗಳಿಗೆ ಕ್ಯಾಂಪಸ್‌ ಪ್ರವೇಶ ನಿರ್ಬಂಧ
ದೇಶ

ಜೆಯು ರ್‍ಯಾಗಿಂಗ್ , ಸಾವು ಪ್ರಕರಣ: ವಿವಿಯ 6 ವಿದ್ಯಾರ್ಥಿಗಳಿಗೆ ಕ್ಯಾಂಪಸ್‌ ಪ್ರವೇಶ ನಿರ್ಬಂಧ

ಆಗಸ್ಟ್‌ನಲ್ಲಿ ರ್‍ಯಾಗಿಂಗ್ ನಿಂದ  ಹೊಸ ವಿದ್ಯಾರ್ಥಿಯ ಸಾವಿನ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಜಾದವ್‌ಪುರ ವಿಶ್ವವಿದ್ಯಾಲಯದ (ಜೆಯು) ಆರು ವಿದ್ಯಾರ್ಥಿಗಳಿಗೆ ಅನಿರ್ದಿಷ್ಟಾವಧಿಗೆ ಕ್ಯಾಂಪಸ್‌ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

ಕಾರ್‌ ಪೂಲಿಂಗ್ ನಿಷೇಧಿಸಿಲ್ಲ, ಇದು ಸುಳ್ಳು ಸುದ್ದಿ: ಸಚಿವ ರಾಮಲಿಂಗಾರೆಡ್ಡಿ
ರಾಜ್ಯ

ಕಾರ್‌ ಪೂಲಿಂಗ್ ನಿಷೇಧಿಸಿಲ್ಲ, ಇದು ಸುಳ್ಳು ಸುದ್ದಿ: ಸಚಿವ ರಾಮಲಿಂಗಾರೆಡ್ಡಿ

ಸಂಚಾರ ದಟ್ಟಣೆಗೆ ಪರಿಹಾರವಾಗಿದ್ದ 'ಕಾರ್ ಪೂಲಿಂಗ್' ನಿಷೇಧ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ ಎಂದು ವರದಿಯಾಗಿತ್ತು. ಆದರೆ, ಇದು ಸುಳ್ಳು ಸುದ್ದಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಹೇಳಿದ್ದಾರೆ.

ಏಪ್ರಿಲ್‌‌ನಲ್ಲಿ ಸುಮಾರು 74 ಲಕ್ಷ ಭಾರತೀಯ ವಾಟ್ಸಾಪ್ ಖಾತೆಗಳು ಬ್ಯಾನ್!
ದೇಶ

ಏಪ್ರಿಲ್‌‌ನಲ್ಲಿ ಸುಮಾರು 74 ಲಕ್ಷ ಭಾರತೀಯ ವಾಟ್ಸಾಪ್ ಖಾತೆಗಳು ಬ್ಯಾನ್!

ಮೆಟಾ ಮಾಲೀಕತ್ವದ ವಾಟ್ಸಾಪ್ ಏಪ್ರಿಲ್ ತಿಂಗಳಿನಲ್ಲಿ ದಾಖಲೆಯ  74 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ.  ಐಟಿ ನಿಯಮ 2021ರ ನಿಬಂಧನೆಗಳ ಪ್ರಕಾರ ಪ್ರಕಟಿಸಲಾದ ಮಾಸಿಕ ವರದಿಯಲ್ಲಿ ಈ ವಿವರವನ್ನು ಒದಗಿಸಲಾಗಿದೆ.

ಬುದ್ಧ ಪೂರ್ಣಿಮೆ: ಬೆಂಗಳೂರಿನಲ್ಲಿ ನಾಳೆ ಮಾಂಸ ಮಾರಾಟ ನಿಷೇಧ
ರಾಜ್ಯ

ಬುದ್ಧ ಪೂರ್ಣಿಮೆ: ಬೆಂಗಳೂರಿನಲ್ಲಿ ನಾಳೆ ಮಾಂಸ ಮಾರಾಟ ನಿಷೇಧ

ಬುದ್ಧ ಪೂರ್ಣಿಮೆ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಶುಕ್ರವಾರ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಲಾಗಿದೆ.